ಶ್ರೀ ರಾಮಾಶ್ರಮ, ಬೆಂಗಳೂರು 03/09/2015

ಬೆಳಗ್ಗೆ:

ಶ್ರೀಕರಾರ್ಚಿತ ಶ್ರೀದೇವರುಗಳ ಪೂಜೆ ಸಂಪನ್ನವಾಯಿತು.
~
ಭಜನೆ:
ಸಾಮೂಹಿಕ ಕುಂಕುಮಾರ್ಚನೆ ಹಾಗೂ ಹನುಮಾನ ಚಾಲೀಸ್ ಪಠಣ.

ಧರ್ಮಸಭೆ :
ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆಯುತ್ತಿರುವ ಶ್ರೀರಾಘವೇಶ್ವರ ಭಾರತೀಶ್ರೀಗಳ ಛಾತ್ರಛಾತುರ್ಮಾಸ್ಯದ ಮೂವತ್ತೈದನೇ ದಿನವಾದ ಗುರುವಾರದ್ ಧರ್ಮಸಭೆಯಲ್ಲಿ ಶ್ರೀಭಾರತೀಪ್ರಕಾಶನದಿಂದ ಪ್ರಕಟವಾದ, ನಯಸೇನನ ನೀತಿ ಕಥೆಗಳು’ ಪುಸ್ತಕ ಲೋಕಾರ್ಪಣೆಗೊಂಡಿತು.
ಟೆಕ್ವಾಂಡೋ ಕ್ರೀಡೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆಗೈದ ವಿದ್ಯಾರ್ಥಿ ಅರವಿಂದ ಇವರಿಗೆ ಛಾತ್ರಪುರಸ್ಕಾರ ನೀಡಲಾಯಿತು. ಮಹಾಮಂಡಲದ ಸೇವಾ ಪ್ರಧಾನ ಮಹೇಶ ಚಟ್ನಳ್ಳಿ, ಲೇಖಕ ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ, ಛಾತ್ರ ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಯು.ಎಸ್.ಜಿ ಭಟ್, ಕಾರ್ಯದರ್ಶಿ ತೆಕ್ಕೆಕೆರೆ ಸುಬ್ರಹ್ಮಣ್ಯ ಭಟ್, ಸುಚೇತನ ಘನಪಾಠಿಗಳು ಉಪಸ್ಥಿತರಿದ್ದರು. ಅರ್ಪಿತಾ ಹೆದ್ಲಿ ನಿರೂಪಿಸಿದರು

SRI_1099

SRI_1106

SRI_1109

Audio:

Download: Link

Facebook Comments