Hare Raama

HareRaama : Official website of Sri Sri Raghaveshwara Bharati Swamiji, Pontiff - Sri Ramachandrapura Matha Hosanagara

Jagadguru Shankaracharya MahaSamsthanam -
Sri Samsthana Gokarna;
Sri Ramachandrapura Matha

Author

Admin@HareRaama.in

9-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 22– Report

ಆಂಗ್ಲತ್ವ ಭಾರತ ಬಿಟ್ಟು ತೊಲಗಲಿ – ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ ಬೆಂಗಳೂರು: ಬಾಗಿದವನು ಭಗವಂತನಾಗುವನು ಎಂಬುದು ಹನುಮಂತ ಕೊಟ್ಟ ಸಂದೇಶ. ಸೇವಕತ್ವದ ಆಳಕ್ಕೆ ಇಳಿದರೆ, ವ್ಯಕ್ತಿಯ ವ್ಯಕ್ತಿತ್ವ ಆಗಸದೆತ್ತರಕ್ಕೆ ಏರುತ್ತದೆ ಎಂಬುದನ್ನು ಹನುಮಂತ ಮಾಡಿ ತೋರಿಸಿದ್ದಾನೆ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ರಾಘವೇಶ್ವರ ಭಾರತೀ ಶ್ರೀಗಳು ಹೇಳಿದರು. ಇಲ್ಲಿನ ಗಿರಿನಗರದ ಶ್ರೀರಾಮಚಂದ್ರಾಪುರಮಠದ ಶಾಖಾ ಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶಸಭೆಯಲ್ಲಿ… Continue Reading →

8-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 21– Report

ಗೋವಿಗೂ ಬದುಕುವ ಹಕ್ಕಿದೆ – ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ ಬೆಂಗಳೂರು: ನೂರಾರು ಜೀವಿಗಳಿಗೆ ಒಳಿತೆಸಗುವ ಈ ಪ್ರಪಂಚದಲ್ಲಿ ಬದುಕುವ ಹಕ್ಕು ನಮ್ಮೆಲ್ಲರಿಗಿಂತ ಜಾಸ್ತಿ ಗೋವಿಗೆ ಇದೆ. ಅಂತಹ ಪರೋಪಕಾರಿ ಜೀವಿಯ ಜೀವಕ್ಕೆ ಕೈ ಹಾಕಬಾರದು ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಶ್ರೀಗಳು ಹೇಳಿದರು. ಇಲ್ಲಿನ ಗಿರಿನಗರದ ಶ್ರೀರಾಮಚಂದ್ರಾಪುರಮಠದ ಶಾಖಾ ಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶಸಭೆಯಲ್ಲಿ… Continue Reading →

7-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 20– Report

ಭಾರತದ ಪುಣ್ಯಧರೆಯೆಂದಿಗೂ ಆಗದಿರಲಿ ಗೋರಕ್ತಸಿಕ್ತ: ರಾಘವೇಶ್ವರಶ್ರೀ ಬೆಂಗಳೂರು : ರಾಜಾ ರಾಷ್ಟ್ರಗತಂ ಪಾಪಂ.. ಎಂಬಂತೆ ತನ್ನ ಪ್ರಜೆಗಳಾಗಲಿ, ಸೇವಕರಾಗಲಿ ಮಾಡಿದ ಪಾಪ ರಾಜನಿಗೂ ತಟ್ಟುತ್ತದೆ. ಗೋಪಾಲಕ ಮಾಡಿದ ಗೋಹತ್ಯೆಯ ಪಾಪದ ಬಿಸಿ, ಚೋಳ ರಾಜನಿಗೂ ತಟ್ಟಿತು ಎಂದು ಶ್ರೀರಾಮಚಂದ್ರಾಪುರಮಠದ ರಾಘವೇಶ್ವರಭಾರತೀಶ್ರೀಗಳು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದ ಪರಿಸರದಲ್ಲಿ ನಡೆದ ಪ್ರವಚನ – ಗಾಯನ – ನರ್ತನಗಳನ್ನೊಳಗೊಂಡ… Continue Reading →

ನಾಗರ ಪಂಚಮಿಯ ಶುಭ ಹಾರೈಕೆಗಳು

ಸಮಸ್ತ ಶಿಷ್ಯಕೋಟಿಗೆ ನಾಗರ ಪಂಚಮಿಯ ಶುಭ ಹಾರೈಕೆಗಳು.. ಸರ್ಪೇಭ್ಯೋ ನಮಃ.. ||

6-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 19– Report

ಗೋವಿಗೆ ಕೃತಘ್ನರಾಗಬಾರದು ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ ಬೆಂಗಳೂರು: ಮನುಷ್ಯ ಏನಾದರೂ ಆಗಬಹುದು ಆದರೆ ಕೃತಘ್ನನಾಗಬಾರದು. ಒಂದುವೇಳೆ ಕೃತಘ್ನನಾದರೂ ತಾಯಿಗೆ ಮಾತ್ರ ಕೃತಘ್ನನಾಗಬೇಡ, ಯಾಕಂದ್ರೆ ಹೊತ್ತು ಹೆತ್ತಿದ್ದಾಳೆ ತಾಯಿ. ಒಂದುವೇಳೆ ತಾಯಿಗೆ ಕೃತಘ್ನನಾದರೂ ಗೋಮಾತೆಗೆ ಮಾತ್ರ ಕೃತಘ್ನನಾಗಬಾರದು, ಯಾಕಂದ್ರೆ ತಾಯಿ ಹಾಲು ಕೊಡುವುದು ತನ್ನ ಮಕ್ಕಳಿಗೆ ಮಾತ್ರ, ಆದರೆ ಗೋವು ನಮಗೆಲ್ಲರಿಗೂ ಹಾಲು ಕೊಡುತ್ತದೆ. ಎಂದು ಶ್ರೀರಾಮಚಂದ್ರಾಪುರ… Continue Reading →

5-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 18– Report

ಗೋ-ಹತ್ಯೆ ಸಂಪೂರ್ಣವಾಗಿ ನಿಂತಾಗ ಮಾತ್ರ, ಭಾರತಕ್ಕೆ ನಿಜವಾದ ಸ್ವಾತಂತ್ರ್ಯ – ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ

7-ಅಗೋಸ್ತು-2016: GouKatha : ಗೋ ಕಥಾ

ದಿನಾಂಕ 7-ಅಗೋಸ್ತ್-2016 ರಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯಮಾರ್ಗದರ್ಶನದಲ್ಲಿ ಗೋಕಥಾ ಕಾರ್ಯಕ್ರಮವು ಶ್ರೀರಾಮಚಂದ್ರಾಪುರ ಮಠದ ಬೆಂಗಳೂರು ಶಾಖೆ – ಶ್ರೀರಾಮಾಶ್ರಮದಲ್ಲಿ ಮೂಡಿಬರಲಿದೆ.  

4-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 17– Report

ಬಹುಸಂಖ್ಯಾತರ ಭಾವನೆಗಳನ್ನು ಗೌರವಿಸಿ – ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ

03-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 16– Report

ದೇಶಿ ಗೋವಿನ ಹಾಲನ್ನು ಸಮಾಜಕ್ಕೆ ತಲುಪಿಸುವ ಕೆಲಸ ಮಾಡುತ್ತಿರುವ ಮಾಧವ ಎಂ. ಎಸ್. ಹೆಬ್ಬಾರ್ ಅವರಿಗೆ ಗೋಸೇವಾ ಪುರಸ್ಕಾರವನ್ನು ನೀಡಲಾಯಿತು.
ಶ್ರೀಭಾರತೀಪ್ರಕಾಶನವು ಹೊರತಂದ ಸಾಧನಾಪಂಚಕ ಪ್ರವಚನಮಾಲಿಕೆಯ ವಿ.ಸಿ.ಡಿಯನ್ನು ಅವಧೂತ ಬಿಂಧುಮಾಧವ ಶರ್ಮ ಸ್ವಾಮೀಜಿ ಹಾಗೂ ಐ.ಡಿ ಗಣಪತಿ ಬರೆದ ಲೋಕಶಂಕರ ಯಕ್ಷಗಾನ ಪ್ರಸಂಗ ಪುಸ್ತಕವನ್ನು ರಾಘವೇಶ್ವರಶ್ರೀಗಳು ಲೋಕಾರ್ಪಣೆ ಮಾಡಿದರು.

2-ಅಗೋಸ್ತ್-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 15– Report

ಭಾರತ ಗೋಮೂತ್ರ ರಫ್ತು ಮಾಡಿ ಕೀರ್ತಿಶಾಲಿಯಾಗಲಿ – ರಾಘವೇಶ್ವರಶ್ರೀ ಬೆಂಗಳೂರು: ಪ್ರಪಂಚದ ಶ್ರೇಷ್ಠವಾದ ಗೋವಂಶ ಭಾರತೀಯ ಗೋವಂಶ. ಗೋವು ಅಂದರೆ ಭಾರತ. ಪ್ರಪಂಚ ಗೋವಿನ ಲಾಭವನ್ನು ಪಡೆಯಬೇಕು. ‘ಗಾವೋ ವಿಶ್ವಸ್ಯ ಮಾತರಃ’, ಗೋವು ವಿಶ್ವಜನನಿ, ವಿಶ್ವಮಾತೆ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ವಿಶ್ಲೇಷಿಸಿದರು. ಗೋವಿನ ಉತ್ಪನ್ನಗಳು ಪ್ರಪಂಚಕ್ಕೆ ಲಭ್ಯವಾಗಬೇಕು. ಭಾರತ ಗೋಮಾಂಸ… Continue Reading →

© 2017 HareRaama.in : Official homepage of Sri Sri Raghaveshwara Bharati Mahaswamiji, All Rights Reserved.

Highslide for Wordpress Plugin