हरे रामा

Official website of Shrimadjagadguru Shankaraachaarya
Shri Shri Raghaveshwara bharathi swamiji

Jagadguru shankaracharya mahasamsthanam
shri samsthana gokarna shriramachandrapuramath


CATEGORIES

SEARCH

NEWSLETTER

(Kannada) ವಿಶ್ವವ್ಯವಸ್ಥೆಯ ಜೀವಸೂತ್ರವಿದು ವಿಶ್ವನಿಯಾಮಕಪೀಠ..!

गुरुवार , सितम्बर 2nd, 2010    Sri Samsthana    23 comments   

(Kannada) ರಾಮಾಯಣ ರಾಮಾರ್ಪಣ..!

गुरुवार , अगस्त 26th, 2010    Sri Samsthana    38 comments   

(Kannada) ರಾಮಸಾಗರಗಾಮಿನೀ…………..

गुरुवार , अगस्त 19th, 2010    Sri Samsthana    35 comments   

(Kannada) ಕುಶಲವರೋ ? ಕುಶಲ ಕುಶೀಲವರೋ ?

शुक्रवार , अगस्त 13th, 2010    Sri Samsthana    38 comments   

(Kannada) ದ್ವಾರವನ್ನು ದಾಟದೆ ದೇವರನ್ನು ತಲುಪಲುಂಟೇ..?!
ತನ್ನನ್ನು ತಲುಪಲಾರದೇ ಬಳಲುವ ಜೀವಗಳನ್ನು ಕಂಡು ಕನಿಕರಿಸಿದ ಕರುಣಾಸಿಂಧುವು ಸರ್ವಕಾಲಗಳಲ್ಲಿಯೂ ಸರ್ವದೇಶಗಳಲ್ಲಿಯೂ ಸಂತರ ರೂಪದಲ್ಲಿ ತನ್ನ ದ್ವಾರಗಳನ್ನು ತೆರೆದಿಟ್ಟನಲ್ಲವೇ…!

ಮೊದಲು ಸಂತ..
ಮತ್ತೆ ಭಗವಂತ..!

ಆದುದರಿಂದಲೇ ಇರಬೇಕು..
ರಾಮಾಯಣದ ಪ್ರಸ್ತುತಿಯು ರಾಮನ ಮುಂದಾಗುವುದಕ್ಕೆ ಮುನ್ನ ಋಷಿಸಮೂಹದ ಸಮ್ಮುಖದಲ್ಲಿ ಆಯಿತು..

ಆಶ್ರಮದ ದಿವ್ಯಪರಿಸರವದು…

(Kannada) ರಾಮನಿಂದ ರಾಜ್ಯದವರೆಗೆ… ಗೋವಿನಿಂದ ಗಾಯತ್ರಿಯವರೆಗೆ…

रविवार , अगस्त 8th, 2010    Sri Samsthana    17 comments   

Sorry, this entry is only available in Kannada.

(Kannada) ರಾಮನ ಪ್ರತಿಬಿಂಬಗಳಲ್ಲಿ ರಾಮಾಯಣದ ಪ್ರತಿಬಿಂಬ…!

गुरुवार , अगस्त 5th, 2010    Sri Samsthana    13 comments   
ರಾಮಾಯಣದ ಉಪದೇಶಕ್ಕೆ ಅರ್ಹರಾದ ರಾಮನ ಪ್ರತಿಬಿಂಬಗಳು..!

(Kannada) ಕುಶ-ಲವರನ್ನು ಕಣ್ದಣಿಯೆ ನೋಡಿದರು ಆದಿಕವಿಗಳು..
ಭೂಮಂಡಲಾಧೀಶ್ವರನ ಮಕ್ಕಳು ಮುನಿವೇಷದಲ್ಲಿ,ಅನಾಥರಂತೆ ಆಶ್ರಮವಾಸಿಗಳಾಗಿರುವುದನ್ನು ಕಂಡು ಕರಗಿ ಮರುಗಿತು ಅವರ ಹೃದಯ..
ಅನರ್ಘ್ಯವಾದ ಈ ಜೋಡಿಮುತ್ತುಗಳು ಆಶ್ರಮಕ್ಕಿಂತ ಅರಮನೆಯಲ್ಲಿ ಭೂಷಣವಲ್ಲವೇ..? ಎಂದು ಕೇಳಿತು ಅವರ ಮನಸ್ಸು..
ಕುಶ-ಲವರನ್ನು ಲೋಕಕ್ಕೆ ತಂದ, ಲೋಕದ ತಂದೆಯೊಡನೆ ಪುನರಪಿ ಬೆಸೆಯುವ ಬಗೆ ಯಾವುದೆಂದು ಚಿಂತಿಸತೊಡಗಿದ ಮುನಿಗಳಿಗೆ ಉತ್ತರ ರೂಪದಲ್ಲಿ ಹೊಳೆದಿದ್ದು ರಾಮಾಯಣವೇ..!

ತಾಯಿಯಿಂದ ತಂದೆಯೆಡೆಗೆ…
ಗುರುವಿನಿಂದ ಪ್ರಭುವಿನೆಡೆಗೆ..
ಆಶ್ರಮದಿಂದ ಅರಮನೆಯೆಡೆಗೆ.. ಈ ಮಕ್ಕಳನ್ನು ರಾಮಾಯಣವೇ ಕರೆದೊಯ್ಯಬಹುದಲ್ಲವೇ..?

(Kannada) ಮೂರು ಮೆಟ್ಟಿಲುಗಳ ಮೀರಿ ಮೆರೆವನೋ ಗುರುಮೂರುತಿ…

रविवार , अगस्त 1st, 2010    Sri Samsthana    18 comments   
ಪ್ರಕೃತಿಯೊಂದಿಗೆ ಕೂಡಿಬಾಳಿದ ಬೆಳೆಸಿದ ಬ್ರಹ್ಮರ್ಷಿ ವಸಿಷ್ಠರು..

(Kannada) ಮಾನವನ ಭ್ರಮೆಗಳು ಅನಂತ..
ಅವುಗಳಲ್ಲಿ ಬಹುದೊಡ್ಡದು ‘ಪ್ರಕೃತಿಗೆ ಮಾತು ಬಾರದು’ ಎಂದುಕೊಳ್ಳುವುದು..

ಆದರೆ, ಪ್ರಕೃತಿ ಎ೦ದೂ ಮೂಕವಲ್ಲ..
ಯಾವಾಗಲೂ, ಎಲ್ಲೆಲ್ಲೂ, ಪ್ರಕೃತಿಯು ಆಡುತ್ತಲೇ ಇರುವ ಮಾತುಗಳನ್ನು ಕೇಳಿಸಿಕೊಳ್ಳದ ನಾವೇ ಕಿವುಡರು..!
ನಮ್ಮೊಳಗಿನ ಕೊರತೆಯನ್ನು ಪ್ರಕೃತಿಯಲ್ಲಿ ಕಾಣುವ ಕುದೃಷ್ಟಿ ನಮ್ಮದು..
‘ವಿಶ್ವ’ವನ್ನೇ ‘ಶತ್ರು’ವೆಂದು ಕಲ್ಪಿಸಿಕೊಂಡು ಎಲ್ಲರ ಮೇಲೂ ದಂಡೆತ್ತಿ ಹೋದ ರಾಜಾ ಕೌಶಿಕನು – ಜೈತ್ರಯಾತ್ರೆಯಲ್ಲಿ ಮುಂದುವರೆಯುತ್ತಾ…ಮುಂದುವರೆಯುತ್ತಾ ಋಷ್ಯಾಶ್ರಮದ ದಿವ್ಯಸ್ಥಳವೊಂದನ್ನು ಪ್ರವೇಶಿಸಿದಾಗ,
ಆತನ ಅಂತರಾತ್ಮದ ಅನುಭವಕ್ಕೆ ಬಂದಿತು ಈ ಸತ್ಯ..

(Kannada) ಕಾವ್ಯ ಕನ್ನಿಕೆಗಾಗಿ ವರಕಂಠದ ಅನ್ವೇಷಣೆ..!

गुरुवार , जुलाई 22nd, 2010    Sri Samsthana    35 comments   
ಅಂತರಂಗದಲ್ಲೇ ರಾಮಾಯಣವ ಕಂಡ ಮಹಾಮುನಿ

(Kannada) ಬದುಕಿನ ಸಕಲ ಸಂಗತಿಗಳೂ ಮೊದಲು ಅಂತರಂಗದಲ್ಲಿ ನಿರ್ಮಾಣವಾಗುತ್ತವೆ..
ಆಮೇಲೆ ಬಹಿರಂಗದಲ್ಲಿ ಆಕಾರ ತಾಳಿ ಪ್ರಕಟಗೊಳ್ಳುತ್ತವೆ..
ಎಲ್ಲೆಡೆ ಎದ್ದು ಕಾಣುವ ತಥ್ಯವಿದು..

ಮನದಲ್ಲಿ ಮೊದಲು ಮೂಡಿದ ಭಾವಗಳಲ್ಲವೇ ಮತ್ತೆ ಮುಖದಲ್ಲಿ ಮಾತಾಗಿ ವ್ಯಕ್ತವಾಗುವುದು..!?
ಮಹಾಮಾನವರ ಮಸ್ತಿಷ್ಕದ ಮನೆಯಲ್ಲಿ ಮೂಡಿಬರುವ ಯೋಜನೆಗಳಲ್ಲವೆ,

ಮಹತ್ಕೃತಿಗಳಾಗಿ ಈ ಜಗದಲ್ಲಿ ತೋರಿ ಬರುವುದು..!?
ಕದನಗಳು ಮೊದಲಾಗುವುದು ಮನಸಿನಲ್ಲಿ ..
ಪತನಗಳು ಮೊದಲಾಗುವುದು ಮನಸಿನಲ್ಲಿ..

(Kannada) ರಾಜ್ಯದಿಂದ ರಾಮನವರೆಗೆ……….

रविवार , जुलाई 18th, 2010    Sri Samsthana    19 comments   
ಮುಕುಟವೋ ? ಮಾಯೆಯೋ ?

(Kannada) ಸಲ್ಲದ ಆಸೆಯೊಂದು ಏನೆಲ್ಲ ಅನಾಹುತಗಳನ್ನು ಮಾಡಿಬಿಡಬಹುದು..!
ಸಲ್ಲದ ಆಸೆಯೊಂದು ಮನದಲ್ಲಿ ಮೂಡಿದರೆ, ಆ ವ್ಯಕ್ತಿ…
ಉಂಡ ಮನೆಗೆ ಎರಡೆಣಿಸಬಹುದು..!
ಮಮತೆಯ ಮಾತೆಯ ಮೇಲೆಯೇ ದುಂಡಾವೃತ್ತಿಗೆ ಮುಂದಾಗಬಹುದು..!
ಗೌರವದ ಗುರುವನ್ನೇ ಕೊಲ್ಲಲೆಳೆಸಬಹುದು..!
ರಕ್ಷಿಸಬೇಕಾದ ರಾಜನಾಗಿದ್ದರೂ ಚೋರನಂತೆ, ದರೋಡೆಕೋರನಂತೆ ವರ್ತಿಸಬಹುದು…!
ತಪೋಭೂಮಿಯನ್ನು ರಣಭೂಮಿಯನ್ನಾಗಿಸಬಹುದು..!
ಪ್ರೇಮದ ಗಂಗಾಧಾರೆ ಹರಿಯುವಲ್ಲಿ ದ್ವೇಷದ ವಿಷಜ್ವಾಲೆಯಾಗಿ ಉರಿಯಬಹುದು..!
ತನ್ನವರನ್ನೆಲ್ಲಾ ಸಾಲಾಗಿ ನಿಲ್ಲಿಸಿ ಬಲಿ ಕೊಡಬಹುದು.!!

ಮುನಿಮನದೊಳು ಮಾತಾಗಿ ಮೂಡಿದನೆ ರಾಮ..?!

गुरुवार , जुलाई 15th, 2010    Sri Samsthana    16 comments   
Powered By Indic IME