Hare Raama

HareRaama : Official website of Sri Sri Raghaveshwara Bharati Swamiji, Pontiff - Sri Ramachandrapura Matha Hosanagara

Jagadguru Shankaracharya MahaSamsthanam -
Sri Samsthana Gokarna;
Sri Ramachandrapura Matha

Category

ಸುದ್ದಿ

Get tuned to the latest news related to Sri Swamiji

ಮುಕ್ರಿ ಸಮಾಜದ ವಿದ್ಯಾರ್ಥಿಗಳಿಗೆ ರಾಮಚಂದ್ರಾಪುರ ಮಠದ ಸಹಾಯಹಸ್ತ

 ಹರೇ ರಾಮ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಮಹಾಸಂಸ್ಥಾನಮ್ – ಶ್ರೀರಾಮಚಂದ್ರಾಪುರಮಠ ವಿದ್ಯಾ ವಿಭಾಗ ಗಿರಿನಗರದ ಶ್ರೀರಾಮಾಶ್ರಮದಲ್ಲಿ ಮಾರ್ಚ್ 20, 2016 ಭಾನುವಾರದಂದು ಮಧ್ಯಾಹ್ನ 12.30 ಗಂಟೆಗೆ ಪೂಜ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ದಿವ್ಯಸಾನ್ನಿಧ್ಯದಲ್ಲಿ ಹಿಂದುಳಿದ ಪರಿಶಿಷ್ಠ ಜಾತಿಗೆ ಸೇರಿದ ಮುಕ್ರಿ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮವನ್ನು  ಹಮ್ಮಿಕೊಳ್ಳಲಾಗಿದೆ.  ಮುಕ್ರಿ ಸಮಾಜವು ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರಮುಖವಾಗಿ ವಾಸವಾಗಿರುವ ಅತ್ಯಂತ ಹಿಂದುಳಿದ ಸಮಾಜವಾಗಿದ್ದು, ಮುಕ್ರಿ ಸಮಾಜದ ವಿದ್ಯಾರ್ಥಿಗಳ… Continue Reading →

ವಿದ್ಯಾರ್ಥಿವೇತನ ವಿತರಣಾ ಸಮಾರಂಭ – ಆಮಂತ್ರಣ

ಪರಿಶಿಷ್ಟ ಪಂಗಡಕ್ಕೆ ಸೇರಿದ ಮುಕ್ರಿಸಮಾಜದ ವಿದ್ಯಾರ್ಥಿಗಳಿಗೆ ಶ್ರೀರಾಮಚಂದ್ರಾಪುರಮಠದ ವಿದ್ಯಾವಿಭಾಗದಿಂದ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಶ್ರೀಸಂಸ್ಥಾನದವರ ದಿವ್ಯಸಾನ್ನಿಧ್ಯದಲ್ಲಿ ಮಾರ್ಚ್ ೨೦ರಂದು ಭಾನುವಾರ, ಮಧ್ಯಾಹ್ನ ೧೨-೩೦ಕ್ಕೆ ಗಿರಿನಗರದ ಶ್ರೀರಾಮಶ್ರಮದಲ್ಲಿ ನಡೆಯಲಿದೆ. ತಮಗೆಲ್ಲರಿಗೂ ಆದರದ ಸ್ವಾಗತ.

ಶ್ರೀಕ್ಷೇತ್ರ ಗೋಕರ್ಣ – ಶಿವರಾತ್ರಿ ಮಹೋತ್ಸವ

ಶ್ರೀಕ್ಷೇತ್ರ ಗೋಕರ್ಣ – ಶಿವರಾತ್ರಿ ಮಹೋತ್ಸವ ಪುರಾಣ ಪ್ರಸಿದ್ದ ಶ್ರೀಕ್ಷೇತ್ರ ಗೋಕರ್ಣದ ಸಾರ್ವಭೌಮ ಮಹಾಬಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ದಿವ್ಯ ಮಾರ್ಗದರ್ಶನದಲ್ಲಿ ದಿನಾಂಕ 02/03/2016 ರಿಂದ 09/03/2016ವರೆಗೆ ಹಲವಾರು ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ತಳಿಲುತೋರಣ – ವಿದ್ಯುದ್ದೀಪಾಲಂಕಾರಗಳಿಂದ ದೇವಾಲಯದ ಪರಿಸರವನ್ನು ಶೃಂಗರಿಸಲಾಗಿದೆ. ದಿನಾಂಕ 07/03/2016 ಸೋಮವಾರ ಶಿವರಾತ್ರಿಯ ಶಿವಯೋಗದ ಶುಭಪರ್ವದಂದು… Continue Reading →

ಅರಿವು, ಭಾವ ಹಾಗೂ ಸಾಹಸಕ್ಕೆ ಶ್ರೀರಾಮಚಂದ್ರಾಪುರಮಠದ ಸನ್ಮಾನ – 27/02/2016

 ಅರಿವು, ಭಾವ ಹಾಗೂ ಸಾಹಸಕ್ಕೆ ಶ್ರೀರಾಮಚಂದ್ರಾಪುರಮಠದ ಸನ್ಮಾನ ಕಾಲ: 27/02/2016 ದೇಶ: ಶ್ರೀರಾಮಾಶ್ರಮ,ಬೆಂಗಳೂರು ನಮ್ಮ ಕಣ್ಣಮುಂದೆ ಅನ್ಯಾಯವಾಗುತ್ತಿದ್ದಾಗ ಸುಮ್ಮನೇ ಇರಬಾರದು, ಅನ್ಯಾಯವನ್ನು ತಡೆಯಬೇಕು, ಈ ದಿಶೆಯಲ್ಲಿ ಅಕ್ರಮವಾಗಿ ಸಾಗಾಟಮಾಡಲಾಗುತ್ತಿದ್ದ ಗೋವುಗಳನ್ನು ದಿಟ್ಟತನದಿಂದ ಸಂರಕ್ಷಿಸಿದ ರಿತಿಕಾಳ ಹೋರಾಟ ಸಮಾಜಕ್ಕೆ ಮಾದರಿ, ಹಾಗೆಯೇ ನಮ್ಮ ಸಂಸ್ಕತಿಯನ್ನು ಮರೆಯುತ್ತಿರುವ ಕಾಲಗಟ್ಟದಲ್ಲಿ ಇಸ್ಲಾಂ ಮತದ ಫಾತಿಮತ್ ರಾಮಾಯಣ ಪರೀಕ್ಷೆಯಲ್ಲಿ ಪ್ರಥಮ ಸ್ಥಾನಪಡೆದಿರುವುದು… Continue Reading →

19-ಜನವರಿ-2016: ಮುಜುಂಗಾವಿನ ಶ್ರೀ ಭಾರತೀ ವಿದ್ಯಾಪೀಠದಲ್ಲಿ “ಸಂಸ್ಕೃತ ವಾಗ್ವರ್ಧನ ಕಾರ್ಯಾಗಾರ” – Report

ಮುಂಬಯಿ IIT ಯ ಸಂಶೋಧನಾ ವಿಜ್ಞಾನಿಗಳಾದ ಡಾ. ಮಹೇಶ್ ಕೂಳಕ್ಕೂಡ್ಳು, ಪೆರ್ಲದ ನಿವೃತ್ತ ಸಂಸ್ಕೃತ ಅಧ್ಯಾಪಕರಾದ ಡಾ. ಸದಾಶಿವ ಭಟ್ ಹಾಗೂ ಬೆಂಗಳೂರಿನ ಧರ್ಮಭಾರತೀ ಪತ್ರಿಕೆಯ ಸಹ ಸಂಪಾದಕರಾದ ಶ್ರೀ ಲೋಹಿತ ಶರ್ಮಾ ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಶಿಬಿರವನ್ನು ನಡೆಸಿಕೊಟ್ಟರು.

ಕಾಮದುಘಾ – ದ್ವೈಮಾಸಿಕ ಪತ್ರಿಕೆ : ಜನವರಿ – ಫೆಬ್ರವರಿ 2016

ಕಾಮದುಘಾ – ದ್ವೈಮಾಸಿಕ ಪತ್ರಿಕೆ – Kamadugha Bimonthly Magazine  ಜನವರಿ – ಫೆಬ್ರವರಿ 2016    

ಬೆಂಗಳೂರು ಮಂಡಲ ವ್ಯಾಪ್ತಿಯ ಮಾತೃ ವಿಭಾಗದಿಂದ “ವಾತ್ಸಲ್ಯ ಅಭಿಯಾನ”

ಬೆಂಗಳೂರು ಮಂಡಲ ವ್ಯಾಪ್ತಿಯ ಮಾತೃ ವಿಭಾಗದಿಂದ “ವಾತ್ಸಲ್ಯ ಅಭಿಯಾನ”    ಶ್ರೀರಾಮಚಂದ್ರಾಪುರಮಠದ ಬೆಂಗಳೂರ ಹವ್ಯಕ ಮಂಡಲ ವ್ಯಾಪ್ತಿಯ ಮಾತೃ ಮಂಡಲದಿಂದ “ವಾತ್ಸಲ್ಯ ಅಭಿಯಾನ” ಕಾರ್ಯಕ್ರಮವನ್ನು ಗಿರಿನಗರದ ರಾಮಾಶ್ರಮದಲ್ಲಿ ನಡೆಸಲಾಯಿತು. ದೀಪ ಬೆಳಗಿಸಿ ಗುರುವಂದನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ “ಬತ್ತಿ-ಭಜನಾ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಹಿಳೆಯರು ಮಕ್ಕಳು ಸೇರಿದಂತೆ ಪ್ರತಿಯೊಬ್ಬರೂ ಗಣಪತಿಯ,ಗುರುವಿನ,ದೇವಿಯ, ಕೇಶವನ, ಶ್ರೀರಾಮನ, ಭೂತಾಯಿಯ ಕುರಿತಾದ ಭಜನೆಯನ್ನು ಮಾಡುತ್ತಾ ದೀಪದ… Continue Reading →

ಬ್ರಹ್ಮ್ಯೆಕ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಮಹೋತ್ಸವ – ಆಹ್ವಾನ

ಬೆಂಗಳೂರಿನ ಗಿರಿನಗರ ಶ್ರೀರಾಮಾಶ್ರಮದ ಪುಣ್ಯಪರಿಸರದಲ್ಲಿ ದಿನಾಂಕ 18/12/2015 ರಂದು ಬ್ರಹ್ಮ್ಯೆಕ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಂದ್ರ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಮಹೋತ್ಸವವು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ದಿವ್ಯಸಾನ್ನಿಧ್ಯದಲ್ಲಿ ಯಥೋಚಿತ ಧಾರ್ಮಿಕ ವಿಧಿವಿಧಾನಗಳೋಂದಿಗೆ ಸಂಪನ್ನವಾಗಲಿದೆ. ಆರಾಧನಾ ಮಹೋತ್ಸವದ ಅಂಗವಾಗಿ, ತೀರ್ಥರಾಜ ಪೂಜೆ, ಪೂರ್ವಾಚಾರ್ಯರ ಸಂಸ್ಮರಣೆ, ಧರ್ಮಸಭೆ,  ಶ್ರೀ ರಾಘವೇಂದ್ರ್ರಭಾರತೀ ಪಾಂಡಿತ್ಯಪುರಸ್ಕಾರ ಹಾಗೂ ಶ್ರೀಗಳವರ ಆಶೀರ್ವಚನ ಕಾರ್ಯಕ್ರಮಗಳು ನೆರವೇರಲಿದೆ. ಹಾಗೂ… Continue Reading →

ಷಡ್ಯಂತ್ರ ಬೇಧಿಸಿ ನ್ಯಾಯ ಒದಗಿಸಿ : ಕಲ್ಬರ್ಗಿಯಲ್ಲಿ ರಾಘವೇಶ್ವರ ಶ್ರೀಗಳ ಪರ ಬೃಹತ್ ಪ್ರತಿಭಟನೆ

ಷಡ್ಯಂತ್ರ ಬೇಧಿಸಿ ನ್ಯಾಯ ಒದಗಿಸಿ : ಕಲ್ಬರ್ಗಿಯಲ್ಲಿ ರಾಘವೇಶ್ವರ ಶ್ರೀಗಳ ಪರ ಬೃಹತ್ ಪ್ರತಿಭಟನೆ 14/12/2015 ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ಮೇಲಿನ ಮಿಥ್ಯಾರೋಪ ಖಂಡಿಸಿ, ನಕಲಿ ಅಶ್ಲೀಲ ಸಿಡಿ ಪ್ರಕರಣವನ್ನು ಸರ್ಕಾರ ಹಿಂಪಡೆಯಲು ನಿರ್ದೇಶಿಸಿರುವುದನ್ನು ವಿರೋಧಿಸಿ ಕಲ್ಬರ್ಗಿಯಲ್ಲಿ ಬೃಹತ್ ಪ್ರತಿಭಟನೆಯನ್ನು ನೆಡೆಸಲಾಯಿತು, ಶ್ರೀರಾಮಕಥಾ ಸಮಿತಿ ಆಯೋಜಿಸಿದ್ದ ಈ ಪ್ರತಿಭಟನೆಯು ಸೂಪರ್ ಮಾರ್ಕೇಟ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಜಾಥಾ ನೆಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿಸಲ್ಲಿಸಿ ನಂತರ… Continue Reading →

ಶ್ರೀಗಳ ವಿರುದ್ದದ ಷಡ್ಯಂತ್ರ ಖಂಡಿಸಿ ಕೋಲಾರ ಜಿಲ್ಲಾದ್ಯಂತ ಪ್ರತಿಭಟನೆ – ಮನವಿ ಸಲ್ಲಿಕೆ ; 11/12/2015

ಶ್ರೀಗಳ ವಿರುದ್ದದ ಷಡ್ಯಂತ್ರ ಖಂಡಿಸಿ ಕೋಲಾರ ಜಿಲ್ಲಾದ್ಯಂತ ಪ್ರತಿಭಟನೆ – ಮನವಿ ಸಲ್ಲಿಕೆ ; 11/12/2015 ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸಮಾಜದ ಏಳಿಗೆಗೆ ದುಡಿಯುತ್ತಿರುವ ಶ್ರೀರಾಘವೇಶ್ವರಭಾರತಿ ಮಹಾಸ್ವಾಮಿಗಳ ವಿರುದ್ದ ನಡೆಯುತ್ತಿರುವ ಷಡ್ಯಂತ್ರಗಳನ್ನು ಬೇದಿಸಿ, ಶ್ರೀಗಳಿಗೆ ಕಿರುಕುಳ ಕೊಡುತ್ತಿರುವವರ ವಿರುದ್ದ ತತ್ ಕ್ಷಣ ಸೂಕ್ತಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ, ವಿವಿಧ ಹಿಂದೂಪರ ಸಂಘಟನೆಗಳು ಕೋಲಾರ ಜಿಲ್ಲೆಯ ಜಿಲ್ಲಾ… Continue Reading →

© 2017 HareRaama.in : Official homepage of Sri Sri Raghaveshwara Bharati Mahaswamiji, All Rights Reserved.

Highslide for Wordpress Plugin