ಬೆಂಗಳೂರು: ಗಿರಿನಗರದ ಶ್ರೀರಾಮಚಂದ್ರಾಪುರಮಠದ ಶಾಖಾ ಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಶುಭಸಂದರ್ಭದಲ್ಲಿ ಬೆಂಗಳೂರು ಮಂಡಲಾಂತರ್ಗತ ವಿಜಯನಗರ ಹಾಗೂ ಕೋರಮಂಗಲ ವಲಯಗಳಿಂದ ಸರ್ವಸೇವೆ ನಡೆಯಿತು. ಆರ್ಯ ಈಡಿಗ ರಾಘವೇಶ್ವರಭಾರತೀ ಮಹಾಸ್ವಾಮಿಜಿ ಅಭಿಮಾನಿ ಬಳಗ ಹಾಗೂ ನಾಡವ ಸಮಾಜದವರಿಂದ ಶ್ರೀಗುರುಪಾದುಕಾಪೂಜೆ ನೆರೆವೇರಿತು. ಶ್ರೀಭಾರತೀಪ್ರಕಾಶನ ಹೊರತಂದ ಸಾಧನಾಪಂಚಕ ಪ್ರವಚನಮಾಲಿಕೆಯ ವಿ.ಸಿ.ಡಿ ಹಾಗೂ ‘ವಿಚಾರ ವಿಹಾರ’ ಪುಸ್ತಕವನ್ನು ಪೂಜ್ಯ ಶ್ರೀಗಳು ಲೋಕಾರ್ಪಣೆ ಮಾಡಿದರು…. Continue Reading →
ಗೋವನ್ನು ಮತ್ತೆ ಮತ್ತೆ ಪರೀಕ್ಷೆ ಮಾಡಬೇಡಿ – ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ ಬೆಂಗಳೂರು: ಒಮ್ಮೆ ಪರೀಕ್ಷೆ ಆಗಿ ಅತ್ಯುತ್ತಮ ಅಂಕ ಪಡೆದು ತೇರ್ಗಡೆ ಆದವರಿಗೆ, ಮತ್ತದೇ ಪರೀಕ್ಷೆ ಮಾಡುವುದರಲ್ಲಿ ಅರ್ಥವಿರುವುದಿಲ್ಲ. ಜಗತ್ತು ಗೋಮಾತೆಯನ್ನು ಪದೇ ಪದೇ ಪರೀಕ್ಷಿಸುತ್ತಿದೆ. ಗೋಮಾತೆ ಪ್ರತಿ ಪರೀಕ್ಷೆಯಲ್ಲಿ ಚಿನ್ನದ ಅಂಕ ಪಡೆದು ತೇರ್ಗಡೆ ಆಗಿ ತನ್ನ ಶ್ರೇಷ್ಠತೆಯನ್ನು ಸಾಬೀತುಪಡಿಸುತ್ತಿದೆ. ಆದರೆ ಇವತ್ತು ಗೋವನ್ನು… Continue Reading →
ಗೋವು ಪ್ರೇರಕ ಶಕ್ತಿ – ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ ಬೆಂಗಳೂರು: ಕಣ್ಣಿಗೆ ಕಾಣುವಂತಹ, ಕೈಗೆ ಸಿಗುವಂತಹ, ಹೊಟ್ಟೆ ತುಂಬಿಸುವಂತಹ ಭೌತಿಕವಾದ ಅದೆಷ್ಟೋ ಸುವಸ್ತ್ತುಗಳನ್ನು ಗೋಮಾತೆ ಕೊಡುತ್ತಾಳೆ. ಜೊತೆಗೆ ಅಭೌತಿಕವಾಗಿ ಕೂಡಾ ಹಲವನ್ನು ಕೊಡುತ್ತಾಳೆ ಗೋಮಾತೆ. ಅದರಲ್ಲೊಂದು ಮುಖ್ಯವಾದುದು ‘ಪ್ರೇರಣೆ’ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ರಾಘವೇಶ್ವರ ಭಾರತೀ ಶ್ರೀಗಳು ಹೇಳಿದರು. ಇಲ್ಲಿನ ಗಿರಿನಗರದ ಶ್ರೀರಾಮಚಂದ್ರಾಪುರಮಠದ ಶಾಖಾ ಮಠದಲ್ಲಿ… Continue Reading →
ಯಾವುದು ನಿನಗೆ ಹಿಂಸೆಯೊ ಅದನ್ನು ಬೇರೆಯವರಿಗೆ ಮಾಡಬೇಡ – ರಾಘವೇಶ್ವರಶ್ರೀ ಗೋಸಂದೇಶ ಬೆಂಗಳೂರು: ಸರ್ವ ಕಾಲ, ಸರ್ವ ದೇಶ, ಸರ್ವ ಸಮಯ, ಸರ್ವ ಜನಾಂಗಗಳಲ್ಲಿಯೂ ಸಲ್ಲುವಂತಹ ನಿಯಮಗಳು ಇರುತ್ತವೆ, ಅವುಗಳಲ್ಲಿ ಒಂದು ‘ಯಾವುದು ನಿನಗೆ ಹಿಂಸೆಯೊ ಅದನ್ನು ಬೇರೆಯವರಿಗೆ ಮಾಡಬೇಡ’. ಈ ನಿಯಮವನ್ನು ಎಲ್ಲರೂ ಪಾಲಿಸಲಿ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ರಾಘವೇಶ್ವರ ಭಾರತೀ ಶ್ರೀಗಳು ಹೇಳಿದರು…. Continue Reading →
ಆಂಗ್ಲತ್ವ ಭಾರತ ಬಿಟ್ಟು ತೊಲಗಲಿ – ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ ಬೆಂಗಳೂರು: ಬಾಗಿದವನು ಭಗವಂತನಾಗುವನು ಎಂಬುದು ಹನುಮಂತ ಕೊಟ್ಟ ಸಂದೇಶ. ಸೇವಕತ್ವದ ಆಳಕ್ಕೆ ಇಳಿದರೆ, ವ್ಯಕ್ತಿಯ ವ್ಯಕ್ತಿತ್ವ ಆಗಸದೆತ್ತರಕ್ಕೆ ಏರುತ್ತದೆ ಎಂಬುದನ್ನು ಹನುಮಂತ ಮಾಡಿ ತೋರಿಸಿದ್ದಾನೆ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ರಾಘವೇಶ್ವರ ಭಾರತೀ ಶ್ರೀಗಳು ಹೇಳಿದರು. ಇಲ್ಲಿನ ಗಿರಿನಗರದ ಶ್ರೀರಾಮಚಂದ್ರಾಪುರಮಠದ ಶಾಖಾ ಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶಸಭೆಯಲ್ಲಿ… Continue Reading →
ಗೋವಿಗೂ ಬದುಕುವ ಹಕ್ಕಿದೆ – ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ ಬೆಂಗಳೂರು: ನೂರಾರು ಜೀವಿಗಳಿಗೆ ಒಳಿತೆಸಗುವ ಈ ಪ್ರಪಂಚದಲ್ಲಿ ಬದುಕುವ ಹಕ್ಕು ನಮ್ಮೆಲ್ಲರಿಗಿಂತ ಜಾಸ್ತಿ ಗೋವಿಗೆ ಇದೆ. ಅಂತಹ ಪರೋಪಕಾರಿ ಜೀವಿಯ ಜೀವಕ್ಕೆ ಕೈ ಹಾಕಬಾರದು ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಶ್ರೀಗಳು ಹೇಳಿದರು. ಇಲ್ಲಿನ ಗಿರಿನಗರದ ಶ್ರೀರಾಮಚಂದ್ರಾಪುರಮಠದ ಶಾಖಾ ಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶಸಭೆಯಲ್ಲಿ… Continue Reading →
ಭಾರತದ ಪುಣ್ಯಧರೆಯೆಂದಿಗೂ ಆಗದಿರಲಿ ಗೋರಕ್ತಸಿಕ್ತ: ರಾಘವೇಶ್ವರಶ್ರೀ ಬೆಂಗಳೂರು : ರಾಜಾ ರಾಷ್ಟ್ರಗತಂ ಪಾಪಂ.. ಎಂಬಂತೆ ತನ್ನ ಪ್ರಜೆಗಳಾಗಲಿ, ಸೇವಕರಾಗಲಿ ಮಾಡಿದ ಪಾಪ ರಾಜನಿಗೂ ತಟ್ಟುತ್ತದೆ. ಗೋಪಾಲಕ ಮಾಡಿದ ಗೋಹತ್ಯೆಯ ಪಾಪದ ಬಿಸಿ, ಚೋಳ ರಾಜನಿಗೂ ತಟ್ಟಿತು ಎಂದು ಶ್ರೀರಾಮಚಂದ್ರಾಪುರಮಠದ ರಾಘವೇಶ್ವರಭಾರತೀಶ್ರೀಗಳು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದ ಪರಿಸರದಲ್ಲಿ ನಡೆದ ಪ್ರವಚನ – ಗಾಯನ – ನರ್ತನಗಳನ್ನೊಳಗೊಂಡ… Continue Reading →
ಗೋವಿಗೆ ಕೃತಘ್ನರಾಗಬಾರದು ಗೋಚಾತುರ್ಮಾಸ್ಯದಲ್ಲಿ ರಾಘವೇಶ್ವರಶ್ರೀ ಗೋಸಂದೇಶ ಬೆಂಗಳೂರು: ಮನುಷ್ಯ ಏನಾದರೂ ಆಗಬಹುದು ಆದರೆ ಕೃತಘ್ನನಾಗಬಾರದು. ಒಂದುವೇಳೆ ಕೃತಘ್ನನಾದರೂ ತಾಯಿಗೆ ಮಾತ್ರ ಕೃತಘ್ನನಾಗಬೇಡ, ಯಾಕಂದ್ರೆ ಹೊತ್ತು ಹೆತ್ತಿದ್ದಾಳೆ ತಾಯಿ. ಒಂದುವೇಳೆ ತಾಯಿಗೆ ಕೃತಘ್ನನಾದರೂ ಗೋಮಾತೆಗೆ ಮಾತ್ರ ಕೃತಘ್ನನಾಗಬಾರದು, ಯಾಕಂದ್ರೆ ತಾಯಿ ಹಾಲು ಕೊಡುವುದು ತನ್ನ ಮಕ್ಕಳಿಗೆ ಮಾತ್ರ, ಆದರೆ ಗೋವು ನಮಗೆಲ್ಲರಿಗೂ ಹಾಲು ಕೊಡುತ್ತದೆ. ಎಂದು ಶ್ರೀರಾಮಚಂದ್ರಾಪುರ… Continue Reading →