Category ಅಂಕಣಗಳು

26 -ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 8– Report

ಗೋವಿಗೆ ಸ್ವಾತಂತ್ರ ಸಿಗುವವರೆಗೂ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ: ಶ್ರೀಸಂಸ್ಥಾನ ಬೆಂಗಳೂರು, ಜು. 26 : ಗೋವು ಚಿನ್ನ, ಗೋವಿನೊಂದಿಗಿನ ಬದುಕು ಚೆನ್ನ, ಗೋರಕ್ಷಣೆಯಾದರೆ ರಾಷ್ಟ್ರದಲ್ಲಿ ಚಿನ್ನದ ಯುಗ ಆರಂಭವಾಗುತ್ತದೆ. ಗೋವಿಗೆ ಸ್ವಾತಂತ್ರ ಸಿಗುವವರೆಗೂ ಸಿಕ್ಕಿರುವ ಸ್ವಾತಂತ್ರ್ಯಕ್ಕೆ ಮಹತ್ತರವಾದ ಅರ್ಥವಿಲ್ಲ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶ ಸಭೆಯಲ್ಲಿ ಸಾನ್ನಿಧ್ಯವಹಿಸಿದ… Continue Reading →

25 -ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 7– Report

ಗೋವನ್ನು ಜೀವನದೊಂದಿಗೆ ಜೋಡಿಸಿ, ಮರಣದೊಂದಿಗಲ್ಲ : ಶ್ರೀಸಂಸ್ಥಾನ ಸಂತರು ಪೂಜ್ಯರು, ಗೋಮಾತೆ ಪೂಜ್ಯರಿಗೂ ಪೂಜ್ಯಳು. ಗೋವಿನ ತ್ಯಾಜ್ಯವೂ ಸರ್ವಮಾನ್ಯವಾದುದು. ಆದರೆ ಇಂದು ಗೋಹತ್ಯೆ ಮಾತ್ರವಲ್ಲ, ಗೋಕ್ಷೀರದ ಹತ್ಯೆಯೂ ನಡೆಯುತ್ತಿದೆ, ರಾಸಾಯನಿಕ ಬಳಸಿ ಹಾಲಿನಲ್ಲಿರುವ ಗುಣಗಳನ್ನು ಕೊಲ್ಲಲಾಗುತ್ತಿದ್ದು, ಹಾಲು ಎಂಬ ಹೆಸರಿನಲ್ಲಿ ಬಿಳಿದ್ರವವನ್ನು ಮಾರಲಾಗುತ್ತಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ… Continue Reading →

24 -ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 6– Report

ಬಾಹುಬಲಕ್ಕಿಂತ ಭಾವಬಲ ದೊಡ್ಡದು : ಶ್ರೀಸಂಸ್ಥಾನ ಬೆಂಗಳೂರು, ಜು. 24 : ಮಹರ್ಷಿ ವಶಿಷ್ಠರಲ್ಲಿಗೇ ಸಾಕ್ಷಾತ್ ರಾಜನೇ ಬಂದು ಗೋವನ್ನು ಕೇಳಿದರೂ ಪ್ರಯತ್ನಪೂರ್ವಕವಾಗಿ ಗೋವನ್ನು  ರಕ್ಷಿಸಿಕೊಂಡರು, ಆದರೆ ಇಂದು ಕಟುಕರು ಕೊಡುವ ಪುಡಿಗಾಸಿಗೆ ಗೋವನ್ನು ಕಸಾಯಿಕಾನೆಗೆ ತಳ್ಳುತ್ತಿರುವುದು ವಿಷಾಧನೀಯ. ಜಗತ್ತು ಗೋವನ್ನು ಆಶ್ರಯಿಸಿದ್ದು, ಗೋವಿಲ್ಲದ ಬದುಕು ದುರ್ಬರ, ಹಾಗಾಗಿ ಕಲ್ಪವೃಕ್ಷವಾದ ಕಾಮಧೇನುವಿನ ಮೇಲೆ ಕತ್ತಿಪ್ರಯೋಗಮಾಡಬಾರದು ಎಂದು… Continue Reading →

23 -ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 5– Report

ಸಂತರ ಬಾಯಲ್ಲಿ ಗೋವು ನಲಿಯಬೇಕು: ಶ್ರೀಶ್ರೀ ಬೆಂಗಳೂರು, ಜು. 23 : ಮೊದಲು ಸಂತರ ಬಾಯಲ್ಲಿ ಗೋವು ನಲಿಯಬೇಕು, ಸಂತರ ನಾಲಿಗೆಯಲ್ಲಿ ಗೋವು ನಲಿದಾಡಿದರೆ, ಗೋವು ನಾಡಿನಲ್ಲಿ ನಲಿದಾಡುವಂತಾಗುತ್ತದೆ ಎಂದು ‘ಒಡಲು’ ಸಭಾಂಗಣದ ‘ಮಡಿಲು’ ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ತಮ್ಮ ಗೋಚಾತುರ್ಮಾಸ್ಯಸಂದೇಶದಲ್ಲಿ ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ಇಂಗ್ಲೇಂಡ್, ಶ್ರೀಗಿರಿನಗರ… Continue Reading →

22 -ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 4– Report

ಗೋಸೇವೆಗೆ ಮಹಾಫಲವಿದೆ : ರಾಘವೇಶ್ವರ ಶ್ರೀಗಳು  ಗೋಸೇವೆಗೆ ಮಹಾಫಲವಿದೆ. ದಿಲೀಪ ಚಕ್ರವರ್ತಿ ಬ್ರಹ್ಮರ್ಷಿ ವಾಷಿಷ್ಠರ ಆಶ್ರಮದ ನಂದಿನಿ ಗೋವಿನ ಸೇವೆ ಮಾಡಿದ ಫಲವಾಗಿ ರಘು ಚಕ್ರವರ್ತಿಯಂತ ಕೀರ್ತಿಶಾಲಿಯಾದ ಪುತ್ರರತ್ನವನ್ನು ಪಡೆದ. ಹಾಗಾಗಿ ಗೋಸೇವೆ ಮಾಡಿದವ ಶ್ರೇಯಸ್ಸನ್ನು ಪಡೆಯುತ್ತಾನೆ ಎಂದು ಒಡಲು ಸಭಾಂಗಣದ ಮಡಿಲು ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ತಮ್ಮ ಗೋಚಾತುರ್ಮಾಸ್ಯಸಂದೇಶದಲ್ಲಿ ಹೇಳಿದರು.   ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ… Continue Reading →

21-ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 3– Report

“ಗೋಸೇವೆಯನ್ನು ಗುರುತಿಸಿ” ಶ್ರೀಗಳ ಅಭಿಮತ ಬೆಂಗಳೂರು, ಜು.21 : ಗೊಸೇವಕರು ಗೊಸೇವೆಯನ್ನು ಸದ್ದಿಲ್ಲದೇ ಮಾಡುತ್ತಿರುತ್ತಾರೆ,ಅವರ ಕುರಿತು ನಾವು ಸದ್ದು ಮಾಡಬೇಕು, ಅವರ ಸೇವೆಯನ್ನು ಪ್ರಶಂಸಿಸುವ ಮೂಲಕ ಇತರರಿಗೆ ಸ್ಪೂರ್ತಿ ತುಂಬಬೇಕು ಎಂದು ಒಡಲು ಸಭಾಂಗಣದ ಮಡಿಲು ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ತಮ್ಮ ಗೋಚಾತುರ್ಮಾಸ್ಯಸಂದೇಶದಲ್ಲಿ ಅಭಿಪ್ರಾಯಪಟ್ಟರು ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ಗೋಕರ್ಣ… Continue Reading →

20-ಜುಲೈ-2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 2 – Report

“ಗೋವಿನ ಕುರಿತಾದ ಅನ್ವೇಷಣೆಗಳಾಗಲಿ” ವಿಜ್ಞಾನಿಗಳಿಗೆ ಶ್ರೀಗಳ ಕರೆ ಬೆಂಗಳೂರು, ಜು.20 : ಜಗನ್ಮಾತೆಯಾದ ಗೋವು ಜಗತ್ತನ್ನು ರಕ್ಷಿಸುತ್ತದೆ, ಸಂತರು ಗೋಸಂರಕ್ಷಣೆಗೆ ಮುಂದಾಗಬೇಕು ಎಂದು ಒಡಲು ಸಭಾಂಗಣದ ಮಡಿಲು ವೇದಿಕೆಯಲ್ಲಿ ಸಾನ್ನಿಧ್ಯವಹಿಸಿದ ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ತಮ್ಮ ಗೋಚಾತುರ್ಮಾಸ್ಯಸಂದೇಶದಲ್ಲಿ ಕರೆನೀಡಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ಶ್ರೀಪರಿವಾರದ ಸರ್ವಸೇವೆಯನ್ನು ಸ್ವೀಕರಿಸಿ ಮಾತನಾಡಿದ ಶ್ರೀಗಳು, ಗುರುವನ್ನು ಮೂರ್ತಿ… Continue Reading →

19-ಜುಲೈ-2016 : ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 1 – Report

ಒಳಿತಿನ ಪ್ರವಾಹ ಕೆಡುಕನ್ನು ಕೊಚ್ಚಿಕೊಂಡುಹೋಗುತ್ತದೆ :  ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಜಿ ಬೆಂಗಳೂರು, ಜು.19 : ಚಾತುರ್ಮಾಸ್ಯವೆಂದರೆ ಗುರುವಿಗೆ ವ್ರತ, ಶಿಷ್ಯರಿಗೆ ಹಬ್ಬ. ಅದು ಆನಂದ, ಅರಿವಿಗೆ ಪ್ರೇರಣೆ. ಶ್ರೀರಾಮಚಂದ್ರಾಪುರ ಮಠದಲ್ಲಿ ಪ್ರತಿ ವರ್ಷವೂ ಒಂದು ಧ್ಯೇಯವನ್ನಿಟ್ಟುಕೊಂಡು ಚಾತುರ್ಮಾಸ್ಯವನ್ನು ಆಚರಿಸಲಾಗುತ್ತದೆ. ಮಠ, ಗುರು, ಗೋವು ಸಮಾಜಕ್ಕೆ ಶುಭವನ್ನು ನೀಡುವತ್ತ ಲಕ್ಷ್ಯ ಹರಿಸುತ್ತದೆ. ಆಧ್ಯಾತ್ಮಿಕ ಧಾರ್ಮಿಕವಾದ ಚಾತುರ್ಮಾಸ್ಯಕ್ಕೆ ಕೆಡುಕನ್ನು… Continue Reading →

ಗುರುಪೂರ್ಣಿಮೆಯ ಶುಭಾಶಯಗಳು

ಸಮಸ್ತ ಶಿಷ್ಯಕೋಟಿಗೆ ವ್ಯಾಸಪೂರ್ಣಿಮೆ / ಗುರುಪೂರ್ಣಿಮೆಯ ಶುಭಾವಸರದಲ್ಲಿ – ಶುಭಹಾರೈಕೆಗಳು. ದಿನವಿಶೇಷ:ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಚಾತುರ್ಮಾಸ್ಯಾರಂಭ ಅಜ್ಞಾನ ತಿಮಿರಾಂಧಸ್ಯ ಜ್ಞಾನಾಂಜನ ಶಲಾಕಯಾ । ಚಕ್ಷುರುನ್ಮೀಲಿತಂ ಯೇನ ತಸ್ಮೈ ಶ್ರೀ ಗುರವೇ ನಮಃ ॥  

ಗೋ ಚಾತುರ್ಮಾಸ್ಯ : ಆಮಂತ್ರಣ ಲೋಕಾರ್ಪಣೆ

|| ಹರೇರಾಮ || ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದುರ್ಮುಖ ಸಂವತ್ಸರದ ಗೋಚಾತುರ್ಮಾಸ್ಯದ ಆಮಂತ್ರಣ ಪತ್ರಿಕೆಯನ್ನು ಶ್ರೀ ರಾಮಚಂದ್ರಾಪುರದಮಠದ ಬೆಂಗಳೂರು ಶಾಖೆಯಲ್ಲಿ ಇಂದು ಶ್ರೀಗಳವರು ಅಮೃತಹಸ್ತದಿಂದ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಶ್ರೀಮಠದ ಶಾಸನತಂತ್ರದ ಹಾಗೂ ಗೋಚಾತುರ್ಮಾಸ್ಯ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು. ಗೋ ಚಾತುರ್ಮಾಸ್ಯವು ಗಿರಿನಗರದ ಶ್ರೀಮಠದಲ್ಲಿ ಜುಲೈ 19 ರಿಂದ ಸೆಪ್ಟಂಬರ್ 16ರ ತನಕ ನಡೆಯಲಿದೆ. ಎಲ್ಲರೂ ಬಂದು… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑