Category ಅಂಕಣಗಳು

10-ಜುಲೈ -2014: ಕೆಕ್ಕಾರು ಚಾತುರ್ಮಾಸ್ಯ : ಪುರಪ್ರವೇಶ

ಜುಲೈ ೧೦, ೨೦೧೪: ಕೆಕ್ಕಾರು ಚಾತುರ್ಮಾಸ್ಯದ ಅಂಗವಾಗಿ ನಡೆದ ಪುರಪ್ರವೇಶ ಕಾರ್ಯಕ್ರಮದ ಕೆಲವು ಫೋಟೋಗಳು. [fbalbum url=”https://www.facebook.com/media/set/?set=a.667738879970969.1073742024.204029189675276″ ]

ಶ್ರದ್ಧಾಸುಮ 15: “ಬ್ರಹೈಕ್ಯಪೂಜ್ಯ ಗುರುವರ್ಯರು” – ಯು.ಎಂ.ಸತ್ಯನಾರಾಯಣ

ಬ್ರಹ್ಮೈಕ್ಯ ಪರಮಪೂಜ್ಯಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ“ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ ಭಾರತೀ ಸನಾತನ… Continue Reading →

ಶ್ರದ್ಧಾಸುಮ 14: “ಬ್ರಹ್ಮೈಕ್ಯ ಪೂಜ್ಯಗುರುವರ್ಯರು” – ಮಧುಕೇಶ್ವರ ಎಂ. ಅಡ್ಕೋಳಿ

ಶ್ರೀಗುರುಗಳು ತಮ್ಮ ಉನ್ನತಶಾಸ್ತ್ರ ವಿದ್ಯಾಭ್ಯಾಸವನ್ನು ಮುಗಿಯಿಸಿ, ಶ್ರೀಮಠಕ್ಕೆ ಚಿತ್ತೈಸಿದಾಗ, ಶ್ರೀಮಠದ ಕಟ್ಟಡ ಬಹುಜೀರ್ಣವಾಗಿತ್ತು. ತೋಟಪಟ್ಟಿಗಳು ಕೆಟ್ಟು ಕರಕಾಗಿದ್ದವು. ಆಗ ಶ್ರೀಗಳವರು ಸೀಮೆಯ ಆದ್ಯಂತ ಸಂಚಾರಮಾಡಿ, ತಮ್ಮ ಕರ್ತವ್ಯದ ಬಗ್ಗೆ ಎಲ್ಲರಿಗೆ ತಿಳಿಸಿ ಹೇಳಿ ಶಿಷ್ಯಜನತೆಯ ಘನತೆಯ ಪ್ರತಿಕಗಳಾದ ಮಠಮಂದಿರಗಳ ಕಟ್ಟಡಗಳನ್ನು ಪುನಃ ನಿರ್ಮಾಣ ಮಾಡಿಸಿದರು

ಶ್ರದ್ಧಾಸುಮ 14: “ಬ್ರಹ್ಮೈಕ್ಯ ಪೂಜ್ಯಗುರುವರ್ಯರು” – ಮಧುಕೇಶ್ವರ ಎಂ. ಅಡ್ಕೋಳಿ

ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ, ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →

12 – 18 ಜೂನ್, 2014: ಕೋಲ್ಕತ್ತಾ ರಾಮಕಥೆ : ಫೋಟೋ ಆಲ್ಬಮ್

ಶ್ರದ್ಧಾಸುಮ 13: “ಬ್ರಹ್ಮೈಕ್ಯ ಪೂಜ್ಯಗುರುವರ್ಯ” ಎಂ. ಎ. ಭಟ್ಟ, ಕೊಡ್ಲೆಕೆರೆ (ಗೋಕರ್ಣ)

ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ,  ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →

ಶ್ರದ್ಧಾಸುಮ 12: “ಬ್ರಹ್ಮ್ಯೆಕ್ಯ ಪೂಜ್ಯ ಗುರುವರ್ಯರು” – ವೇ. ಲಕ್ಷ್ಮೀನಾರಾಯಣ ಭಟ್, ಹೆಗ್ಗಾರಳ್ಳಿ

ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ,  ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →

24-05-2014: ಶ್ರೀರಾಮ ಪಟ್ಟಾಭಿಷೇಕ ಮಹೋತ್ಸವದ ಪ್ರವಚನ_ಧ್ವನಿ ಸುರುಳಿ

Title Play Download Sri Rama pattabhisheka Pravachana Link Link

ಶ್ರದ್ಧಾಸುಮ 11: “ಬ್ರಹ್ಮೈಕ್ಯ ಪೂಜ್ಯಗುರುವರ್ಯರು” – ವಿದ್ವಾನ್ ರಾಮಕೃಷ್ಣ ಅಡ್ಕೋಳಿ

ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ,  ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →

ಶ್ರದ್ಧಾಸುಮ 10: “ಬ್ರಹ್ಮೈಕ್ಯ ಪೂಜ್ಯಗುರುವರ್ಯರು” – ಈಶ್ವರ್ ಭಟ್ ಕಜೆ

ಬ್ರಹ್ಮೈಕ್ಯ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಮದ್ರಾಘವೇಂದ್ರಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂಸ್ಮರಣ ಗ್ರಂಥ “ಶ್ರೀ ಗುರು ಭಾರತೀ”. ವಿದ್ವಾನ್ ಗಜಾನನ ಜೋಶೀ, ಗೋಕರ್ಣ ಇವರ ಪ್ರಧಾನ ಸಂಪಾದಕತ್ವದಲ್ಲಿ, ವಿದ್ವಾನ್ ಶ್ರೀ ಶೇಷಾಚಲ ಶರ್ಮಾ, ಎಂ.ಎ,  ನಿವೃತ್ತ ಸಂಸ್ಕೃತ ಪ್ರಾಧ್ಯಾಪಕರು, ಬೆಂಗಳೂರು ಇವರ ಸಂಪಾದಕತ್ವದಲ್ಲಿ, ವಿದ್ವಾನ್ ರಾಮಕೃಷ್ಣ ಅಡ್ಕೋಳಿ, ಸಾಗರ ಇವರ ಕಾರ್ಯನಿರ್ವಾಹತ್ವದಲ್ಲಿ, ಶ್ರೀ ಭಗವತ್ಪಾದ ಶ್ರೀ ರಾಘವೇಂದ್ರ… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑