ಇಂದು ಆರಾಧನೆ..

ಆದಿಶಂಕರಾಚಾರ್ಯರ ಏಕಮಾತ್ರ ಅವಿಛ್ಛಿನ್ನ ಪರಂಪರೆಯ ಮೂವತ್ತೈದನೆಯ ಧರ್ಮಾಚಾರ್ಯರೂ, ನಮ್ಮ ಪೂರ್ವಾಚಾರ್ಯರೂ ಆದ ಬ್ರಹ್ಮಲೀನ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮಿಗಳವರು ಇಹದ ಬದುಕನ್ನು ಪೂರ್ಣಗೊಳಿಸಿದ ಅಮೃತ ತಿಥಿಯಿಂದು..

ನಮ್ಮೆಲ್ಲರ ಶ್ರೇಯಸ್ಸಿಗಾಗಿ ಗುರುಗಳ ಆರಾಧನೆ ಗೋಕರ್ಣದ ಅಶೋಕೆಯಲ್ಲಿ ಸಂಪನ್ನಗೊಳ್ಳುತ್ತಿರುವ ಈ ಶುಭ ಸಮಯದಲ್ಲಿ ನಿಮ್ಮೆಲ್ಲರಿಗೂ ತೀರದ ಗುರುಕರುಣೆಯನ್ನು ಹಾರೈಸುವೆವು..

Facebook Comments