ಮತ್ತೊಂದು ಮಾತು-ಈ ಎಲ್ಲವನ್ನೂ ಪುನಃ ಸ್ಮರಣೆಗೆ ತಂದುಕೊಟ್ಟಿದ್ದು ತೀರ್ಥಹಳ್ಳಿ ಮಠದ ಶ್ರೀಗುರುಗಳ ವಿಶ್ರಾಂತಿಯ ಕೋಣೆ.
ದೊಡ್ಡಗುರುಗಳ ಯಾವ ವಿಶ್ರಾಂತಿಕೊಠಡಿಯಲ್ಲಿ ಈಗಿನ ಪೀಠಾಧೀಶರ ಆಯ್ಕೆ ನಡೆಯಿತೋ ಅದೇ ಕೊಠಡಿಯಲ್ಲಿ ಕಳೆದ ನವೆಂಬರ್ 27ರಂದು ಹದಿನೇಳು ವರ್ಷಗಳಷ್ಟು ದೀರ್ಘಕಾಲದ ನಂತರ ನಾನು ನಮ್ಮ ಹರೇರಾಮ ತಂಡದ ಸದಸ್ಯರೊಂದಿಗೆ ಶ್ರೀಗಳವರ ಸಮ್ಮುಖದಲ್ಲಿ ಸಭೆಯಲ್ಲಿ ಪಾಲ್ಗೊಂಡಾಗ.