Sunday, 14 March 2010 : Shree Swamiji arrived from Kolkata, at Shree Ramashram , Bangalore , to a rain of marigold and jasmine , a riot of rangoli , laughter of children and the chant of Hare Rama . His… Continue Reading →
ಮಹಿಳೆಯರಿಗೆ ಉದ್ಯೋಗವನ್ನು ಒದಗಿಸಿ ಅವರ ಆರ್ಥಿಕ ಗುಣಮಟ್ಟವನ್ನು ಹೆಚ್ಚಿಸಬಲ್ಲ ಯೋಜನೆ ‘ಮಹಿಳೋದಯ’. ನಿರುದ್ಯೊಗ ನಮ್ಮ ದೇಶದ ದೊಡ್ಡ ಸಮಸ್ಯೆ. ಆಗಬೇಕಾದ ಕೆಲಸಗಳು ಬಹಳ ಇವೆ; ಕೆಲಸ ಬೇಕೆಂಬ ಹಂಬಲನವುಳ್ಳವರೂ ಅನೇಕರಿದ್ದಾರೆ. ಹೀಗಿದ್ದರೂ ನಿರಿದ್ಯೋಗ ಸಮಸ್ಯೆ ಇಂದಿನ ಸಮಾಜವನ್ನು ಕಾಡುತ್ತಿರುವುದು ಒಂದು ದೊಡ್ಡ ವಿಪರಾಸ್ಯವೇ ಸರಿ. ಯೋಗ್ಯ ರೀತಿಯಲ್ಲಿ ನಮ್ಮ ಸಂಪಲ್ಮೂಲಗಳು ಬಳಕೆಯಾಗದಿರುವುದೇ ನಿರುದ್ಯೋಗದ ಮೂಲ. ಈ… Continue Reading →
ಸುತ್ತಲೆಲ್ಲ ಮಲಗಿದ ಹಚ್ಚ ಹಸಿರು, ಬೀಸಿ ಬರುವ ಕಡಲ ಗಾಳಿ, ವಿಶಾಲವಾಗಿ ಹರಡಿದ ಮುರಕಲ್ಲಿನ ಬಯಲು, ಮಧ್ಯೆ ಸರೋವರ, ಪ್ರಶಾಂತ ಪರಿಸರದ ನಡುವೆ ಧಾರ್ಮಿಕ, ಆಧ್ಯಾತ್ಮಿಕ, ಮಾನಸಿಕ ಸಂತಸಗಳನ್ನು ಹೆಚ್ಚಿಸುವ ಮುಜುಂಗಾವು, ಮುಚುಕುಂದ ಮಹರ್ಷಿಯ ತಪೋಭೂಮಿ. ಧರ್ಮ ರಕ್ಷಕನೆಂದೇ ಹೆಸರು ಪಡೆದ ಪಾರ್ಥಸಾರಥಿ ಶ್ರೀಕೃಷ್ಣ ಆರಾಧ್ಯ ಮೂರುತಿಯಾಗಿರುವ ಈ ಭೂಮಿ ದೇವಾಲಯ, ನೇತ್ರಾಲಯ ಮತ್ತು ವಿದ್ಯಾಲಯಗಳ… Continue Reading →
ಶ್ರೀಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನ ಗೋಕರ್ಣ. ಶ್ರೀರಾಮಚಂದ್ರಾಪುರ ಮಠ ವಿದ್ಯಾನಿಕೇತನ ಮೂರೂರು- ಕಲ್ಲಬ್ಬೆ, ಅಂಚೆ: ಮೂರೂರು, ತಾ: ಕುಮಟಾ, ಜಿ: ಉ.ಕ 581343 ದೂ.ನಂ.(08386)268133 ದಿವಂಗತ ಶ್ರೀ ಎಲ್.ಟಿ.ಶರ್ಮ ಮತ್ತು ಡಾ|| ಕೃಷ್ಣ ಭಟ್ಟ ಹಳಕಾರ ಹಾಗೂ ಊರ ನಾಗರಿಕರು ಕೂಡಿ ಕ್ರಿ.ಶ 1958 ರಲ್ಲಿ ವಿದ್ಯಾನಿಕೇತನ ಮೂರೂರು-ಕಲ್ಲಬ್ಬೆ ಶಿಕ್ಷಣ ಸಂಸ್ಥೆ ಸ್ಥಾಪನೆ ಆಯಿತು ಮತ್ತು 1958 ರಲ್ಲಿ ಪ್ರಗತಿ… Continue Reading →
D:12-03-10 ಕಲ್ಕತ್ತಾದಲ್ಲಿರುವ ಕಾಳೀ ಮಂದಿರಕ್ಕೆ ತೆರಳಿ ಮಾತೆಯ ದರ್ಶನ-ಪೂಜೆ ಸಂಪನ್ನಗೊಳಿಸದ ನಂತರ ಇಮಾಮಿ ಪರಿವಾರದವರೊಂದಿಗೆ ಶ್ರೀಗಳು ಸುಮಾರು ೧.೩೦ ಗಂಟೆಗಳ ಕಾಲ ಗಂಗಾವಿಹಾರವನ್ನು ಮಾಡಿದರು… ಸಂಜೆ ಕೇಸರ್ ಕುಂಜ್ ನಲ್ಲಿ ನಡೆದ ಕುಂಚ ಬ್ರಹ್ಮ ಬಿ.ಕೆ.ಎಸ್.ವರ್ಮಾರವರ ಗೀತ-ಕುಂಚ ಹಾಗೂ ಭಜನಾ-ಸತ್ಸಂಗ ಕಾರ್ಯಕ್ರಮದಲ್ಲಿ ಸಾನಿಧ್ಯವಿತ್ತು ಭಕ್ತವೃಂದಕ್ಕೆ ಆಶೀರ್ವದಿಸಿದರು..
ಪರಮಪೂಜ್ಯ ಶ್ರೀಶ್ರೀ ರಾಘವೇಶ್ವರ ಮಹಾಸ್ವಾಮಿಗಳ ದಿವ್ಯ ಸಂಕಲ್ಪದಂತೆ, ಕುಂಬಳೆ ಸಮೀಪದ ಮುಜುಂಗಾವು ಎಂಬಲ್ಲಿ ಮೇ-೬-೨೦೦೪ರಂದು ಒಂದು ಸುಸಜ್ಜಿತ ಕಣ್ಣಿನ ಆಸ್ಪತ್ರೆ ಲೋಕಾರ್ಪಣೆಗೊಂಡಿದೆ. ಅತ್ಯಂತ ಗ್ರಾಮೀಣ ಪ್ರದೇಶದಲ್ಲಿ ಅತ್ಯಾಧುನಿಕ ನೇತ್ರ ಚಿಕಿತ್ಸಾ ಸೌಲಭ್ಯ. ಕೇವಲ ದಾನಿಗಳ ಸುಮಾರು ೧ ಕೋಟಿ ರೂಪಾಯಿ ನೆರವಿನಿಂದ ರೂಪುಗೊಂಡಿದೆ. ಸುಮಾರು ೮,೦೦೦ ಚದರ ಅಡಿ ವಿಸ್ತೀರ್ಣದ ಕಟ್ಟಡದೊಳಗೆ ೩೦ ಹಾಸಿಗೆಗಳುಳ್ಳ ಚಿಕಿತ್ಸಾಲಯ,… Continue Reading →
ಪರಮಪೂಜ್ಯ ಶ್ರೀ ಶ್ರೀರಾಘವೇಶ್ವರ ಸ್ವಾಮೀಜಿಗಳ ಕರುಣಾದೃಷ್ಟಿಗೆ ಈ ಆಸ್ಪತ್ರೆ ಇನ್ನೊಂದು ಉದಾಹರಣೆ. ಹಳ್ಳಿಯ ಬಡಜನರ ಆರೋಗ್ಯ ಸುಧಾರಣೆಗೆ ಈ ಹೊರರೋಗಿ ಜನರಲ್ ಔಷಧಾಲಯವನ್ನು ಮಹಾಸ್ವಾಮಿಗಳವರು ಮುಜುಂಗಾವಿನಲ್ಲಿ ದಯಪಾಲಿಸಿದರು. ಇಲ್ಲಿನ ವೈಶಿಷ್ಟ್ಯ ಕೇವಲ ೫ ರೂಪಾಯಿಗಳ ನೋಂದಾವಣಿ ಶುಲ್ಕ. ರೋಗಿಗಳಿಗೆ ನೀಡುವ ಈ ಕಾರ್ಡಿನಲ್ಲಿ ಮೂರು ತಿಂಗಳವರೆಗೆ ಉಚಿತ ಚಿಕಿತ್ಸಾ ಸೌಲಭ್ಯ. ಈ ಆಸ್ಪತ್ರೆಯಲ್ಲಿ ಒಬ್ಬರು ಆಯುರ್ವೇದ… Continue Reading →
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಸರ್ವೆ ನಂಬ್ರ ೨೬೯ | ೧ರಲ್ಲಿ ನಮ್ಮ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯು ಸುಮಾರು ೧೯೩೫ನೇ ಇಸವಿಯಿಂದ ಪ್ರಾರಂಭವಾಗಿದ್ದು, ಬನಾರಿ ಕೆ. ಸುಬ್ರಾಯ ಭಟ್ ಅವರ ನೇತೃತ್ವದಲ್ಲಿ ೧೯೫೫ರಲ್ಲಿ ಸ್ವಂತ ಕಟ್ಟಡ ಹೊಂದಿತು. ಆಗಿನ ಜಿಲ್ಲಾಧಿಕಾರಿ ಶ್ರೀ ರಾಜಾರಾಂ I A S ಇವರಿಂದ… Continue Reading →