ಮೀನಾಕ್ಷೀ ಪಂಚರತ್ನಮ್ Devi Meenakshi

ಹರೇರಾಮ.
ಶ್ರೀ ಆದಿ ಶಂಕರಾಚಾರ್ಯ ಭಗವತ್ಪಾದರಿಂದ ರಚಿತವಾದ ಮೀನಾಕ್ಷೀ ಪಂಚರತ್ನಮ್ ಸ್ತೋತ್ರ.
ತಾಯಿ ಮೀನಾಕ್ಷಿಯ ಅಪ್ರತಿಮ ಸೌಂದರ್ಯದ ವರ್ಣನೆಯಿರುವ ಈ ಸ್ತೋತ್ರವನ್ನು ಪಠಿಸಿ ದೇವಿಯ ಕೃಪೆಗೆ ಪಾತ್ರರಾಗಿ ಎಂಬ ಆಶಯ.

~

ದ್ವನಿಃ ದೀಪಿಕಾ ಭಟ್, ಬೆಂಗಳೂರು
ರಚನೆಃಶ್ರೀ ಶಂಕರಾಚಾರ್ಯ ಭಗವತ್ಪಾದರು

ಉದ್ಯದ್ಭಾನುಸಹಸ್ರಕೋಟಿಸದೃಶಾಂ ಕೇಯೂರಹಾರೋಜ್ವಲಾಂ
ಬಿಂಬೋಷ್ಠೀಂ ಸ್ಮಿತದಂತಪರಕ್ತಿರುಚಿರಾಂ ಪೀತಾಂಬರಾಲಂಕೃತಾಮ್ |
ವಿಷ್ಣುಬ್ರಹ್ಮಸುರೇಂದ್ರಸೇವಿತಪದಾಂ ತತ್ತ್ವಸ್ವರೂಪಾಂ ಶಿವಾಂ
ಮೀನಾಕ್ಷೀಂ ಪ್ರಣತೋಸ್ಮಿ ಸಂತತಮಹಂ ಕಾರುಣ್ಯವಾರಾಂ ನಿಧಿಮ್ ||1||

ಮುಕ್ತಾಹಾರಲಸತ್ಕಿರೀಟರುಚಿರಾಂ ಪೂರ್ಣೇಂದುವಕ್ತ್ರಪ್ರಭಾಂ
ಶಿಂಜಿನ್ನೂಪುರಕಿಂಕಿಣೀಮಣಿಧರಾಂ ಪದ್ಮಪ್ರಭಾಭಾಸುರಾಮ್ |
ಸರ್ವಾಭೀಷ್ಟಫಲಪ್ರದಾಂ ಗಿರಿಸುತಾಂ ವಾಣೀರಮಾಸೇವಿತಾಂ
ಮೀನಾಕ್ಷೀಂ ಪ್ರಣತೋಸ್ಮಿ ಸಂತತಮಹಂ ಕಾರುಣ್ಯವಾರಾಂ ನಿಧಿಮ್ ||2||

ಶ್ರೀವಿದ್ಯಾಂ ಶಿವವಾಮಭಾಗನಿಲಯಾಂ ಹ್ರೀಂಕಾರಮಂತ್ರೋಜ್ವಲಾಂ
ಶ್ರೀಚಕ್ರಾಂಕಿತಬಿಂದುಮಧ್ಯವಸತಿಂ ಶ್ರೀಮತ್ಸಭಾನಾಯಿಕಾಮ್ |
ಶ್ರೀಮಚ್ಛಣ್ಮುಖವಿಘ್ನರಾಜಜನನೀಂ ಶ್ರೀಮಜ್ಜಗನ್ಮೋಹಿನೀಂ
ಮೀನಾಕ್ಷೀಂ ಪ್ರಣತೋಸ್ಮಿ ಸಂತತಮಹಂ ಕಾರುಣ್ಯವಾರಾಂ ನಿಧಿಮ್ ||3||

ಶ್ರೀಮತ್ಸುಂದರನಾಯಿಕಾಂ ಭಯಹರಾಂ ಜ್ಞಾನಪ್ರದಾಂ ನಿರ್ಮಲಾಂ
ಶ್ಯಾಮಾಭಾಂ ಕಮಲಾಸನಾರ್ಚಿತಪದಾಂ ನಾರಾಯಣಸ್ಯಾನುಜಾಮ್ ||
ವೀಣಾವೇಣುಮೃದಂಗವಾದ್ಯರಸಿಕಾಂ ನಾನಾವಿಧಾಂಬಿಕಾಂ
ಮೀನಾಕ್ಷೀಂ ಪ್ರಣತೋಸ್ಮಿ ಸಂತತಮಹಂ ಕಾರುಣ್ಯವಾರಾಂ ನಿಧಿಮ್ ||4||

ನಾನಾಯೋಗಿಮುನೀಂದ್ರಹೃನ್ನಿವಸತೀಂ ನಾನಾರ್ಥಸಿದ್ಧಿಪ್ರದಾಂ
ನಾನಾಪುಷ್ಪವಿರಾಜಿತಾಂಘ್ರಿಯುಗಲಾಂ ನಾರಾಯಣೇನಾರ್ಚಿತಾಮ್ |
ನಾದಬ್ರಹ್ಮಮಯೀಂ ಪರಾತ್ಪರತರಾಂ ನಾನಾರ್ಥತತ್ತ್ವಾತ್ಮಿಕಾಂ
ಮೀನಾಕ್ಷೀಂ ಪ್ರಣತೋಸ್ಮಿ ಸಂತತಮಹಂ ಕಾರುಣ್ಯವಾರಾಂ ನಿಧಿಮ್ ||5||

~*~

ಆಡಿಯೋ ಸಹಕಾರಃ oppanna.com

(ಸಂಗ್ರಹ)

Facebook Comments