ಮುಂಬಯಿ.ಫೆ ೧೬. ಶೋಧನೆ ಎಂಬುದು ಎಲ್ಲರ ಬದುಕಿನಲ್ಲಿಯೂ ಎಲ್ಲ ಕಾಲದಲ್ಲಿಯೂ ಅತ್ಯಗತ್ಯ. ಎಲ್ಲ ರೀತಿಯ ಸಾಧನೆಯ ಹಿನ್ನೆಲೆಯಲ್ಲಿಯೂ ಶೋಧನೆಯ ತಳಹದಿಯಿದೆ.ಪ್ರತಿಯೊಂದು ಆವಿಷ್ಕಾರವೂ ಸತತಶೋಧನೆಯ ತುಡಿತದ ಫಲ.ಲೋಕದ ಇತಿಹಾಸದಲ್ಲಿ ಮೊಟ್ಟಮೊದಲನೆಯ ಅತಿದೊಡ್ಡಮಟ್ಟದ ಶೋಧವೆಂದರೆ ರಾಮಭಕ್ತಾಗ್ರೇಸರ ಆಂಜನೇಯನ ಸೀತಾನ್ವೇಷಣೆ.ಕೋಟಿ,ಕೋಟಿ ಸಂಖ್ಯೆಯ ಕಪಿಗಳ ತಂಡದ ನೇತೃತ್ವವನ್ನು ವಹಿಸಿ ದಕ್ಷಿಣದಿಕ್ಕಿನಲ್ಲಿ ಸೀತಾನ್ವೇಷಣೆಯನ್ನು ನಡೆಸಿದ ಅಂಗದನ ಗುಂಪಿನಲ್ಲಿದ್ದ ಆಂಜನೇಯ ಶತಯೊಜನ ವಿಸ್ತೀರ್ಣದ ಸಾಗರವನ್ನು… Continue Reading →