Author Sri Samsthana

ಸನ್ಯಾಸ (30-ಜುಲೈ-2010)

30-ಜುಲೈ-2010 ಅಶೋಕೆಯಲ್ಲಿ ನಡೆಯುತ್ತಿರುವ ಹದಿನೇಳನೇ ಚಾತುರ್ಮಾಸ್ಯದ ಶುಭಾವಸರದಲ್ಲಿ, ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ವಚನಾಮೃತಧಾರೆಯಲ್ಲಿ ಹರಿದುಬರುತ್ತಿರುವ ಪ್ರವಚನ ಮಾಲಿಕೆ. ವಿಷಯ: ಸನ್ಯಾಸ Audio: Download: Link

ಮಂತ್ರ-ಮಂತ್ರಾರ್ಥ (28-ಜುಲೈ-2010)

28-ಜುಲೈ-2010 ಅಶೋಕೆಯಲ್ಲಿ ನಡೆಯುತ್ತಿರುವ ಹದಿನೇಳನೇ ಚಾತುರ್ಮಾಸ್ಯದ ಶುಭಾವಸರದಲ್ಲಿ, ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ವಚನಾಮೃತಧಾರೆಯಲ್ಲಿ ಹರಿದುಬರುತ್ತಿರುವ ಪ್ರವಚನ ಮಾಲಿಕೆ. ವಿಷಯ: ಮಂತ್ರ-ಮಂತ್ರಾರ್ಥ Audio: Download: Link

ಗೋಪದ್ಮವ್ರತದ ಬಗ್ಗೆ ಮಾಹಿತಿ – ವಿಜಯ ಕರ್ನಾಟಕ ವರದಿ

‘ಗೋಪದ್ಮವ್ರತ’

ಅಂತಃಕರಣ – ಉಪಕರಣ (27-ಜುಲೈ-2010)

27-ಜುಲೈ-2010 ಅಶೋಕೆಯಲ್ಲಿ ನಡೆಯುತ್ತಿರುವ ಹದಿನೇಳನೇ ಚಾತುರ್ಮಾಸ್ಯದ ಶುಭಾವಸರದಲ್ಲಿ, ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ವಚನಾಮೃತಧಾರೆಯಲ್ಲಿ ಹರಿದುಬರುತ್ತಿರುವ ಪ್ರವಚನ ಮಾಲಿಕೆ. ವಿಷಯ: ಅಂತಃಕರಣ Audio: Download: Link

ಆಶೀರ್ವಚನ – ಅಶೋಕೆ (25-ಜುಲೈ-2010)

25-ಜುಲೈ-2010 ಅಶೋಕೆಯಲ್ಲಿ ನಡೆಯುತ್ತಿರುವ ಹದಿನೇಳನೇ ಚಾತುರ್ಮಾಸ್ಯದ ಶುಭಾವಸರದಲ್ಲಿ, ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ವಚನಾಮೃತಧಾರೆಯಲ್ಲಿ ಹರಿದುಬರುತ್ತಿರುವ ಪ್ರವಚನ ಮಾಲಿಕೆ. ಆಶೀರ್ವಚನ Audio: Download: Link

ಚಾತುರ್ಮಾಸ್ಯ ಆಶೀರ್ವಚನ – 25-ಜುಲೈ-2010

ಅಶೋಕೆಯಲ್ಲಿ ನಡೆಯುತ್ತಿರುವ ಹದಿನೇಳನೇ ಚಾತುರ್ಮಾಸ್ಯದ ಶುಭಾವಸರದಲ್ಲಿ, ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ವಚನಾಮೃತಧಾರೆಯಲ್ಲಿ ಹರಿದುಬರುತ್ತಿರುವ ಪ್ರವಚನ ಮಾಲಿಕೆ. ಚಾತುರ್ಮಾಸ್ಯ ಆಶೀರ್ವಚನ – 25-ಜುಲೈ-2010 Audio: Download: Link

ಕಾವ್ಯ ಕನ್ನಿಕೆಗಾಗಿ ವರಕಂಠದ ಅನ್ವೇಷಣೆ..!

ಬದುಕಿನ ಸಕಲ ಸಂಗತಿಗಳೂ ಮೊದಲು ಅಂತರಂಗದಲ್ಲಿ ನಿರ್ಮಾಣವಾಗುತ್ತವೆ..
ಆಮೇಲೆ ಬಹಿರಂಗದಲ್ಲಿ ಆಕಾರ ತಾಳಿ ಪ್ರಕಟಗೊಳ್ಳುತ್ತವೆ..
ಎಲ್ಲೆಡೆ ಎದ್ದು ಕಾಣುವ ತಥ್ಯವಿದು..

ಮನದಲ್ಲಿ ಮೊದಲು ಮೂಡಿದ ಭಾವಗಳಲ್ಲವೇ ಮತ್ತೆ ಮುಖದಲ್ಲಿ ಮಾತಾಗಿ ವ್ಯಕ್ತವಾಗುವುದು..!?
ಮಹಾಮಾನವರ ಮಸ್ತಿಷ್ಕದ ಮನೆಯಲ್ಲಿ ಮೂಡಿಬರುವ ಯೋಜನೆಗಳಲ್ಲವೆ,

ಮಹತ್ಕೃತಿಗಳಾಗಿ ಈ ಜಗದಲ್ಲಿ ತೋರಿ ಬರುವುದು..!?
ಕದನಗಳು ಮೊದಲಾಗುವುದು ಮನಸಿನಲ್ಲಿ ..
ಪತನಗಳು ಮೊದಲಾಗುವುದು ಮನಸಿನಲ್ಲಿ..

ನಿರೀಕ್ಷೆ

ಸುತ್ತೆಲ್ಲ ಮುತ್ತಿರುವ ದಟ್ಟ ಕತ್ತಲ ನಡುವೆ… ಕ್ಷಣಕಾಲ ಮಿಂಚೀತೆ ಬೆಳ್ಳಿರೇಖೆ…….

Sanskrit thriving in UK schools

London: Sanskrit may be resource starved and may find fewer pupils in India, but there are schools and universities in the UK where the language is thriving.

At the St James Junior School in London, the number of students wanting to learn the language has grown by leaps and bounds.

This chain of schools has been teaching Sanskrit since 1975. Over the years, to their surprise, they have found an increasing number of children keen on learning the ancient language, even though the script and pronunciation is difficult for English speakers.

ರಾಜ್ಯದಿಂದ ರಾಮನವರೆಗೆ……….

ಸಲ್ಲದ ಆಸೆಯೊಂದು ಏನೆಲ್ಲ ಅನಾಹುತಗಳನ್ನು ಮಾಡಿಬಿಡಬಹುದು..!
ಸಲ್ಲದ ಆಸೆಯೊಂದು ಮನದಲ್ಲಿ ಮೂಡಿದರೆ, ಆ ವ್ಯಕ್ತಿ…
ಉಂಡ ಮನೆಗೆ ಎರಡೆಣಿಸಬಹುದು..!
ಮಮತೆಯ ಮಾತೆಯ ಮೇಲೆಯೇ ದುಂಡಾವೃತ್ತಿಗೆ ಮುಂದಾಗಬಹುದು..!
ಗೌರವದ ಗುರುವನ್ನೇ ಕೊಲ್ಲಲೆಳೆಸಬಹುದು..!
ರಕ್ಷಿಸಬೇಕಾದ ರಾಜನಾಗಿದ್ದರೂ ಚೋರನಂತೆ, ದರೋಡೆಕೋರನಂತೆ ವರ್ತಿಸಬಹುದು…!
ತಪೋಭೂಮಿಯನ್ನು ರಣಭೂಮಿಯನ್ನಾಗಿಸಬಹುದು..!
ಪ್ರೇಮದ ಗಂಗಾಧಾರೆ ಹರಿಯುವಲ್ಲಿ ದ್ವೇಷದ ವಿಷಜ್ವಾಲೆಯಾಗಿ ಉರಿಯಬಹುದು..!
ತನ್ನವರನ್ನೆಲ್ಲಾ ಸಾಲಾಗಿ ನಿಲ್ಲಿಸಿ ಬಲಿ ಕೊಡಬಹುದು.!!

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑