ಜ.೨ – ಇಂದು ಯಾತ್ರೆ ಉದಯಪುರದಿಂದ ಹೊರಟು ಸಲುಂಬರ್, ಆಶ್ಪುರ್, ಬಾಂಸವಾಡಾ ಮೂಲಕ ರತ್ಲಾಮ್ ನಗರವನ್ನು ಬಂದು ಸೇರಿತು. ಸಲುಂಬರಿನಲ್ಲಿ ಮಾತೆಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ವೇದಿಕೆಯಲ್ಲಿ ಸಂತರಾದ ನಿರಂಜನನಾಥ ಅವಧೂತ ಜೀ, ಪ್ರಕಾಶಾ ಶಾಸ್ತ್ರೀ ಜೀ ಮಹಾರಾಜ್, ಪೂ. ಮೀರಾಮಾತಾ ಜೀ, ಇವರು ದಿವ್ಯ ಉಪಸ್ಥಿತಿ ನೀಡಿದ್ದರು. ಹುಕುಂಚಂದ್ ಸಾವ್ಲಾ ಅವರು ಗೋವಿನ ಭಾವನಾತ್ಮಕ… Continue Reading →
ಜ.೧ – ಇಂದು ಯಾತ್ರೆ ಭಿಲ್ವಾಡಾದಿಂದ ಸಹಾಡಾ, ರಾಜಸಮಂದ (ಕಂಕ್ರೋಲಿ), ನಾಥದ್ವಾರ – ಉದಯಪುರಕ್ಕೆ ಬಂದು ತಲುಪಿತು. ಸಹಾಡಾದಲ್ಲಿ ಒಳ್ಳೆಯ ಸ್ವಾಗತ ಕಾರ್ಯಕ್ರಮ ನಡೆಯಿತು. ಮುಂದೆ ಕುಂವರಿಯಾದಲ್ಲೂ ಒಳ್ಳೆಯ ರೀತಿಯ ಸ್ವಾಗತ ನಡೆಯಿತು. ಯಾತ್ರೆ ಮುಂದುವರೆದು ರಾಜಸಮುಂದ (ಹಿಂದಿನ ಹೆಸರು ಕಂಕರೋಲಿ)ವನ್ನು ಸೇರಿತು. ನಗರದಲ್ಲಿ 4 ರಿಂದ 5 ಸಾವಿರ ಜನ ಸ್ವಾಗತ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು…. Continue Reading →
ಡಿ.೩೧ – ಕ್ರಿಸ್ತಶಕ ೨೦೦೯ರ ಕೊನೆಯ ದಿನ ಇಂದು ರಾತ್ರಿ ಚಂದ್ರಗ್ರಹಣವೂ ಇರುವುದೊಂದು ವಿಶೇಷ. ಹೊಸವರ್ಷ ಪ್ರಾರಂಭವಾದ ಕೂಡಲೇ ಗ್ರಹಣ ಸಮಾಧಾನವೆಂದರೆ ಹೊಸವರ್ಷದ ಸೂರ್ಯೋದಯವಾಗುವಾಗ ಚಂದ್ರ ಗ್ರಹಣ ಮುಕ್ತನಾಗಿರುತ್ತಾನೆ. ಇಂದು ಯಾತ್ರೆ ಕೋಟಾ ನಗರದಿಂದ ಹೊರಟು ಡಾಬೀ, ಬಿಜೋಲಿಯಾ, ಚಿತ್ತೋಡಗಢದ ಮೂಲಕ ಭೀಲವಾಡಾ ನಗರವನ್ನು ಪ್ರವೇಶಿಸಿತು. ಬಿಜೋಲಿಯಾದಲ್ಲಿ ಅಂದಾಜು ೨೦೦೦ ಜನರು ಮಧ್ಯಾಹ್ನದ ಬಿಸಿಲಿನಲ್ಲೂ ಸಭೆಯಲ್ಲಿ… Continue Reading →
ಡಿ.೩೦ – ಇಂದು ಯಾತ್ರೆ ತನ್ನ ಪರಿಭ್ರಮಣದ ೯೧ನೆಯ ದಿನ ಜಯಪುರದಿಂದ ಹೊರಟು ಟೊಂಕ್, ದೇವಲಿ, ಬೂಂದೀ ಮಾರ್ಗವಾಗಿ ಕೋಟ ಪಟ್ಟಣವನ್ನು ಪ್ರವೇಶಿಸಿತು. ಮೊದಲಿಗೆ ದಾರಿಯಲ್ಲಿ ಚಾಕಸೂ ಮತ್ತು ನಿವಾಯಿಗಳಲ್ಲಿ ಸ್ವಾಗತ ಕಾರ್ಯಕ್ರಮ ನಡೆಯಿತು. ನಿವಾಯಿಯಲ್ಲಿ ಒಂದು ಉತ್ತಮ ಗೋಶಾಲೆಯನ್ನು ಯಾತ್ರೆ ಸಂದರ್ಶಿಸಿತು. ಆ ಗೋಶಾಲೆಯ ಸಾಂಪ್ರದಾಯಿಕ ಉದ್ಘಾಟನೆಯೂ ಇಂದೇ ನಡೆಯಿತು ಎಂದೂ ತಿಳಿಯಿತು. ಅಂದಾಜು… Continue Reading →
ಡಿ.೨೯ – ಇಂದು ಯಾತ್ರೆ ಅಲ್ವರಿನಿಂದ ಹೊರಟು, ರಾಜಗಢ, ಬಾಂದೀ, ಕುಂಯೀ, ದೌಸಾ ಮಾರ್ಗವಾಗಿ ರಾಜಸ್ಥಾನದ ರಾಜಧಾನಿ ಜೈಪುರವನ್ನು ತಲುಪಿತು. ರಾಜಗಢದಲ್ಲಿ ಸಂತ ಹರಿಹರಾನಂದ ಜೀ ಬ್ರಹ್ಮಚಾರಿ, ಪೂ. ರಾಮಭಾರತೀ ಮಹಾರಾಜ್ ಮತ್ತು ಪೂ. ನಿರಂಜನನಾಥ ಅವಧೂತ ಜೀ ಇವರು ವೇದಿಕೆಯಲ್ಲಿ ದಿವ್ಯ ಉಪಸ್ಥಿತಿ ನೀಡಿದ್ದರು. ಮೂಲತಃ ಕೃಷಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವೀಧರರಾದ ಅವರು, ಭಾರತದ… Continue Reading →
ಡಿ.೨೮ – ಇಂದು ಪುತ್ರತಾ ಏಕಾದಶೀ ತಿಥಿ, ಇಂದು ಗೋಸೇವೆ ಮಾಡಿ ಭಗವಂತನ ’ಉಪವಾಸ’ (ಸಮೀಪವಾಸ) ಮಾಡಿದಲ್ಲಿ ಪುತ್ರ ಪ್ರಾಪ್ತಿ ನಿಶ್ಚಿತವೆಂಬುದು ಸಂತರ ನುಡಿ. ಇಂದು ಯಾತ್ರೆ ದಿಲ್ಲಿ ಮಹಾನಗರಿಯಿಂದ ಬೀಳ್ಕೊಂಡು, ಹರಿಯಾಣದ ಗುರುಗಾಂ, ರಾಜಸ್ಥಾನದ ಭಿವಾಡಿ, ಕಿಶನ್ ಗಢ್ ಮೂಲಕ ಅಲ್ವರ್ ಜಿಲ್ಲಾ ಕೇಂದ್ರವನ್ನು ಪ್ರವೇಶಿಸಿತು. ಗುರುಗಾಂ (ಗುರುಗ್ರಾಮ) ನೇರವಾಗಿ ನಮ್ಮ ಯಾತ್ರೆಯ ಜತೆಗೆ… Continue Reading →
||ಹರೇ ರಾಮ || ಶಾ.ಶ ೧೯೩೨ ವಿರೋಧಿನಾಮಸಂವತ್ಸರ.ದಕ್ಷಿಣಾಯನ.ಹೇಮಂತಋತು.ಪುಷ್ಯಮಾಸ.ಶುಕ್ಲಪಕ್ಷ . ತಿಥಿ:ಪ್ರಥಮ.ಗುರುವಾರ.ಮೂಲಾನಕ್ಷತ್ರ.ಗಂಡನಾಮಯೋಗ. ಬವಕರಣ. ದಿನಾಂಕ:- ೧೭/೧೨/೨೦೦೯ ಬೆಳಿಗ್ಗೆ ೯–೦೦ಗಂಟೆಯಿಂದ ೧೧–೦೦ಗಂಟೆಯವರೆಗೆ ಶ್ರೀಕರಾರ್ಚಿತ ದೇವರ ಪೂಜೆ. & ಭಿಕ್ಷಾ. ಮಧ್ಯಾನ್ನಃ ೧೧–೧೫ ರಿಂದ ೧೨–೦೦ಗಂಟೆಯವರೆಗೆ – ಪಾದುಕಾ ಪೂಜಾ ಮಂಗಳಾರತಿ, ತೀರ್ಥ, ಮಂತ್ರಾಕ್ಷತೆ,ಫಲ ಸಮರ್ಪಣೆ. ಮಧ್ಯಾನ್ನಃ ೧೨–೩೦ ರಿಂದ ೧–೩೦ಗಂಟೆಯವರೆಗೆ –ಶ್ರೀಕರಾರ್ಚಿತ ದೇವರ ಪೂಜೆ… Continue Reading →