॥ಹರೇ ರಾಮ॥ ಗೋವಿನೊಳಗೆ ಗೋವಾಗಿ, ಗೋವೇ ತಾನಾಗಿ, ಮೂಕಪ್ರಾಣಿಯ ವೇದನೆ, ಪ್ರೀತಿ, ವಾತ್ಸಲ್ಯ, ಕೃತಜ್ಞತೆಗಳನ್ನು ಜಗತ್ತಿಗೇ ತಿಳಿಸಿದವರು ನಮ್ಮೆಲ್ಲರ ಗುರುಗಳು ರಾಘವೇಶ್ವರ ಶ್ರೀಗಳು. ನಮ್ಮ ಗುರುಗಳು ಎಂದು ಹೇಳಲು ಅದೆಷ್ಟು ಸಂತೋಷ!, ಅದೆಷ್ಟು ಸಮಾಧಾನ!, ಅದೆಷ್ಟು ಹೆಮ್ಮೆ!, ಗುರುಗಳೆ… ಎಂದು ಹೇಳುತ್ತಿದ್ದರೆ ಅದೆಷ್ಟು ನೆಮ್ಮದಿ!. ನಮಗೆ ಗುರುಗಳು ’ಗುರು’ವೂ ಹೌದು, ’ತಾಯಿ’ಯೂ ಹೌದು. ಸದಾ ನಗುತ್ತಾ,… Continue Reading →