ಓ ಮನಸ್ಸೇ, ನೀನ್ಯಾಕೆ ಗುಣಾತ್ಮಕವಾಗಿ ಯೋಚಿಸಲಾರೆ ? ಬೆಳಕಿದ್ದೂ ಕಾಣಲಾರೆನೆಂದಾದರೆ, ಅದು ಬೆಳಕಿನ ತಪ್ಪಲ್ಲ, ಕಾಣುವ ಕಣ್ಣಿನದು ತಾನೇ ? ಮೇಲೆ ಹೇಳಿದೆ – “ಹರೇರಾಮ” ನಿಜ ಹೇಳು, ಕೆಲವು ವರ್ಷಗಳ ಹಿಂದಕ್ಕೆ ಪಯಣಿಸು, ಸಿಂಹಾವಲೋಕಿಸು. ಹೊಸತನ್ನು ಮಾಡುವ, ಪರರನ್ನು ಸಂಧಿಸುವ ಕ್ಷಣಗಳಲ್ಲಿ ಈ ಮಾತು ನೆನಪಾಗುತ್ತಿತ್ತೇ? “ನಿಜ” ಚೇತನ, ಪರಮಾತ್ಮನನ್ನೇ ನೀನು ಮರೆತಿದ್ದೆ. ಈಗ… Continue Reading →
ಶ್ರೀಕ್ಷೇತ್ರ ಗೋಕರ್ಣದ ಅಶೋಕೆಯಲ್ಲಿ ಸಂಪನ್ನಗೊಂಡ ಬ್ರಹ್ಮೈಕ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಂದ್ರಭಾರತೀ ಮಹಾಸ್ವಾಮಿಗಳ ಆರಾಧನಾ ಮಹೋತ್ಸವದ ಶುಭಾವಸರದಲ್ಲಿ, ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ವಚನಾಮೃತಧಾರೆಯಲ್ಲಿ ಹರಿದು ಬಂದ ಪ್ರವಚನ ಮಾಲಿಕೆ. [audio:DailyPravachana/December/Ashirvachana_ragavendra_barati_aradaane_13_Dec_2010.mp3] Facebook Comments Box