पंजाब के सियालकोट मे सन् 1719 मे जन्में वीर हकीकत राय जन्म से ही कुशाग्र बुद्धि के बालक थे। यह बालक 4-5 वर्ष की आयु मे ही इतिहास तथा संस्कृत आदि विषय का पर्याप्त अध्ययन कर लिया था। . …. Continue Reading →
ಅದೊಂದು ಕಾಡು. . !
ಕಾಡೆಂದರೆ ಪ್ರಕೃತಿಮಾತೆಯ ಮುಗುಳ್ನಗು..
ಆದರೆ ಈ ಕಾಡು ಹಾಗಿರಲಿಲ್ಲ..!!
ಬರ್ಬರ ಆಕ್ರಮಣಕ್ಕೀಡಾದ ಮಾತೃತ್ವದ ಭಯ – ಸಂಕಟಗಳ ಪ್ರತೀಕದಂತಿತ್ತದು..!!
ಅಲ್ಲಿ ಸೌಮ್ಯ ಮೃಗಗಳ ಸುಳಿವಿರಲಿಲ್ಲ..
ಎತ್ತೆತ್ತಲೂ ಕ್ರೂರ – ಘೋರ ಮೃಗಗಳೇ..!!!
ಮುರಿದ ಮರಗಳು..!!
ಬಿದ್ದು ಬಾಡಿ ಬಿಸುಡಿದ ಬಳ್ಳಿಗಳು..!!
ಸಂಕಟ ಮಿತಿಮೀರಿದರೆ ಕಣ್ಣೀರೂ ಬತ್ತಿಹೋಗುವಂತೆ….
ಆ ಕಾಡಿನಲ್ಲಿ ಅದೆಷ್ಟು ನೋಡಿದರೂ . . . ಅದೆಷ್ಟು ನಡೆದರೂ . . ಜೀವಜಲದ ಸುಳಿವಿಲ್ಲ. .!!
ಹಾಡುವ ಹಕ್ಕಿಗಳಿಲ್ಲ..!
ಎಲ್ಲಿನೋಡಿದರಲ್ಲಿ ರಣಹದ್ದುಗಳು, ಗಿಡುಗ, ಗೂಬೆಗಳು..!!!
ಕಾಡಿಗೆ ಕಾಡೇ ಮೊಳಗುವಂತಿದ್ದ ಮಿಡತೆ- ಜೀರುಂಡೆಗಳ ಕಿವಿ ಸೀಳುವ ಕರ್ಕಶ ಕೂಗುಗಳು..!!
ಯಾಕೆ ಹೀಗಾಯಿತು ಈ ಕಾಡು..!?
||ಹರೇರಾಮ|| || ಯೋರ್ಥೇ ಶುಚಿಃ ಸ ಶುಚಿಃ ನ ಮೃದ್ವಾರಿ ಶುಚಿಃ ಶುಚಿಃ || ವ್ಯಕ್ತಿ ಶುದ್ಧನಾಗುವುದು ಸಾಬೂನು, ನೀರುಗಳಿಂದಲ್ಲ, ಹಣದ ವಿಷಯದಲ್ಲಿ ಯಾರು ಶುದ್ಧನೋ ಅವನು ಮಾತ್ರವೇ ನಿಜವಾಗಿಯೂ ಶುದ್ಧನು..!! ಶ್ರೀಮಂತರೊಬ್ಬರ ಮನೆಯಲ್ಲಿ ಸಂತರೊಬ್ಬರ ಶುಭಾಗಮನವಾಗಿತ್ತು. ಸಂಭ್ರಮದ ಸ್ವಾಗತ, ವೈಭವದ ಪಾದಪೂಜೆಯ ನಂತರ ಸಮೃದ್ಧವಾದ ಭಿಕ್ಷೆ ಆ ಮನೆಯಲ್ಲಿ ನೆರವೇರಿತು.. ಅದು ಯಾವ ಮಾಟವೋ,… Continue Reading →
ದಿನಾಂಕ 21.ಜನವರಿ 2010 ಮಾಲೂರಿನ ಚರಿತ್ರೆಯಲ್ಲಿ ಮುಂದಿನ ದಿನಗಳಲ್ಲಿ ಬರೆದಿಡಬೇಕಾದ ದಿನ.. ಪ.ಪೂ.ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಆಶಯದಂತೆ ಮತ್ತು ಮಾರ್ಗದರ್ಶನದಲ್ಲಿ, ಶ್ರೀ ರಾಮಚಂದ್ರಾಪುರ ಮಠದ ಕಾಮದುಘಾ ಯೋಜನೆಯಡಿ, ಗೋ ಭಕ್ತ ಉದ್ಯಮಿಗಳ ಮತ್ತು ತಾಂತ್ರಿಕ ತಜ್ಞರ ಸಹಕಾರದೊಡನೆ “ಮಾ ಗೋ ಪ್ರೋಡಕ್ಟ್ಸ್ ಪ್ರೈ.ಲಿ.” ಎಂಬ ಗೋ ಆಧಾರಿತ ಉದ್ಯಮವನ್ನು ಪರಮಪೂಜ್ಯರು ಅಂದು… Continue Reading →
Shree Bharathi Vidyapeetha,Badiadka, P.O Peradala 671551 National Institute of Open Schooling (Basic) Recognized by Govt of Kerala. G.O (Rt) No.2596/2003/G.Edn, dated. Thiruvananthapuram, 7.7.2003 ABOUT SCHOOL: In 1997, at Badiadka, a remote village of Kasaragod District of Kerala State, a primary… Continue Reading →
“ನಿನ್ನ ಕೊನೆಯ ಕ್ಷಣ ಸನ್ನಿಹಿತವಾಗಿದೆ. ಇಷ್ಟದೇವರನ್ನು ಸ್ಮರಿಸು”
ಪ್ರಾಣಹಾರಿಯಾದ ಪ್ರಹಾರವನ್ನು ಮಾಡುವ ಮೊದಲು ವೀರನೊಬ್ಬ ಪ್ರತಿವೀರನಿಗೆ ಹೇಳುವ ಮಾತಿದು..!(
ವ್ಯಕ್ತಿ ದೇಹಾಂತ ಸಮಯದಲ್ಲಿ ಯಾವುದನ್ನು ಸ್ಮರಿಸುವನೋ, ಮುಂದೆ ಆತ ಅದೇ ಸ್ವರೂಪವನ್ನು ಹೊಂದುವನು.!
(ಯಂ ಯಂ ವಾಪಿ ಸ್ಮರನ್ ಭಾವಂ ತ್ಯಜತ್ಯಂತೇ ಕಲೇವರಮ್ |
ತಂ ತಮೇವೈತಿ ಕೌಂತೇಯ ಸದಾ ತದ್ಭಾವಭಾವಿತಃ || – ಗೀತೆ )