ಬಂಡವಾಳ ಚಿಕ್ಕದು, ಲಾಭ ದೊಡ್ಡದು. ಇದು ತಾನೇ ಆದರ್ಶ ವ್ಯಾಪಾರ? ಅಧ್ಯಾತ್ಮವೇನೂ ಇದಕ್ಕೆ ಹೊರತಲ್ಲ. ಹಾಗೆ ನೋಡಿದರೆ, ವ್ಯಾಪಾರದ ವ್ಯಾಖ್ಯಾನ ಚೆನ್ನಾಗಿ ಹೊಂದಿಕೊಳ್ಳುವುದು ಅಧ್ಯಾತ್ಮಕ್ಕೇ ಸರಿ..! ನಂಬಲಸಾಧ್ಯವೆನಿಸುತ್ತದೆಯೇ? ನಂಬಲೇಬೇಕಾದ ಬದುಕಿನ ಪರಮಸತ್ಯವಿದು..
© 2025 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress
Theme by Anders Noren — Up ↑