ಶ್ರೀಗಳು ಪ್ರಾತಃ ಪೂಜೆಯನ್ನು ಪಂಢರಾಪುರದ ಸಂಜಯ್ ಆನಂದ್ ತಾಠೆ ರವರ ಮನೆಯಲ್ಲಿ ನೆರವೇರಿಸಿದರು.. ಅಲ್ಲಿಂದ ವಿಠೋಬ ಮತ್ತು ರುಕ್ಮಿಣಿಯರ ದರ್ಶನ ಪಡೆದರು.. ಅಪರಾಹ್ನ ಪಲ್ಟನ್( ಮಹಾರಾಷ್ಟ್ರ) ದಲ್ಲಿ ನಡೆದ ವಿಶ್ವಮಂಗಲ ಗೋ ಗ್ರಾಮ ಯಾತ್ರಾ ಕಾರ್ಯಕ್ರಮ ದಲ್ಲಿ ದಿವ್ಯ ಸಾನಿಧ್ಯವನ್ನಿತ್ತು ಮಾರ್ಗದರ್ಶನ ನೀಡಿದರು.. ಕಾರ್ಯಕ್ರಮದಲ್ಲಿ ಸ್ವಾಮೀ ಧಾರೇಶ್ವರ ಮಹಾರಾಜ್ ಮುಂತಾದವರು ಭಾಗವಹಿಸಿದ್ದರು.. ನಾವು ಶಂಕರಾಚಾರ್ಯರಾಗಿ ಇಲ್ಲಿಗೆ… Continue Reading →
ಜುಲೈ ತಿಂಗಳಿಗೆ ಆ ಹೆಸರೇಕೆ ಬಂತು ಗೊತ್ತೇ. . ? ರೋಮ್ ನ ಚಕ್ರವರ್ತಿ ಜೂಲಿಯಸ್ ಸೀಸರ್ ರಾಜ್ಯವಾಳುತ್ತಿದ್ದ ಕಾಲದಲ್ಲಿ ತನ್ನ ಹೆಸರು ಶಾಶ್ವತವಾಗಲೆಂಬ ದೃಷ್ಟಿಯಿಂದ ತಿಂಗಳೊಂದಕ್ಕೆ ತನ್ನ ಹೆಸರಿರಿಸಿದ, ಅದೇ ’ಜುಲೈ’. ತನ್ನ ಹೆಚ್ಚುಗಾರಿಕೆಗಾಗಿ ಒಂದು ದಿನವನ್ನೂ ಹೆಚ್ಚುಗೊಳಿಸಿದ. ಹಾಗಾಗಿ ಜುಲೈ ತಿಂಗಳಲ್ಲಿ ಮೂವತ್ತೊಂದು ದಿನಗಳು. ಮತ್ತೆ ಬಂದ ‘ಅಗಸ್ಟಸ್ ಸೀಸರ್’ – ತಾನೇನು… Continue Reading →