ಇಂದು ಕಲ್ಲಡ್ಕಪ್ರಭಾಕರ ಭಟ್ ರವರ ನೇತೃತ್ವದಲ್ಲಿ ನಡೆದ ಶ್ರೀರಾಮಜಪ ಯಜ್ಞದಲ್ಲಿ ಶ್ರೀಗಳು ಸಾನಿಧ್ಯವಹಿಸಿ ಆಶೀರ್ವದಿಸಿದರು..
ಕಾರ್ಯಕ್ರಮದಲ್ಲಿ ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥ ಶ್ರೀಪಾದರು ಹಾಗೂ ಮಾನ್ಯ ಗೃಹ ಸಚಿವರಾದ ವಿ.ಎಸ್.ಆಚಾರ್ಯ ಮತ್ತು ಡಿ.ವಿ.ಸದಾನಂದ ಗೌಡ, ನಳಿನ್ ಕುಮಾರ್ ಕಟೀಲು, ನರೇಂದ್ರಸ್ವಾಮಿ ಮುಂತಾದವರು ಭಾಗವಹಿಸಿದ್ದರು..


Facebook Comments