“ಕನ್ನಡಪ್ರಭ” ಪತ್ರಿಕೆಯಲ್ಲಿ ಪ್ರಕಟವಾಗುತ್ತಿದ್ದ ಶ್ರೀಗುರುಗಳ ಲೇಖನಾಮೃತ “ಧರ್ಮಜ್ಯೋತಿ” ಇದೀಗ “ಹರೇರಾಮ.ಇನ್” ನಲ್ಲಿ, ಪ್ರತಿ ಭಾನುವಾರದಂದು. ಪ್ರಕಟಣೆ ಕೃಪೆ & Copyright: ಶ್ರೀ ಭಾರತೀ ಪ್ರಕಾಶನ, ಗಿರಿನಗರ – ಬೆಂಗಳೂರು. ~ ಜ್ಯೋತಿ 14: “ಬಾಡದ ಹೂಮಾಲೆ” ಭಾರತ ವರ್ಷದಾದ್ಯಂತ ವೇದಾಂತದಿಂಡಿಮವನ್ನು ಮೊಳಗಿಸಿದ ಆಚಾರ್ಯ ಶಂಕರ ಭಗವತ್ಪಾದರ ಜೀವನದಲ್ಲಿ ನಡೆದ ಘಟನೆಯಿದು. ಜ್ಞಾನಪ್ರಸಾರ, ಧರ್ಮಪ್ರತಿಷ್ಠೆಯ ದೈವಕಾರ್ಯಕ್ಕಾಗಿ ಸಂಚರಿಸುತ್ತಾ… Continue Reading →
ಮಂಗಳೂರು. ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರಿಂದ ಕೈರಂಗಳದ ಅಮೃತಧಾರಾ ಗೋಶಾಲೆಯ ಆವರಣದಲ್ಲಿ ಶ್ರೀರಾಮಕಥಾ ಆಯೋಜನೆಗೊಂಡಿದ್ದು, ದಿನಾಂಕ 5 ರಿಂದ ಪ್ರಾರಂಭಗೊಂಡು 9 ರ ವರೆಗೆ ನಡೆಯಲಿದೆ. ಪೂಜನ,ಪ್ರವಚನ.ಗಾಯನ, ವಾದನ, ಯಕ್ಷಗಾನ, ಚಿತ್ರಕಲೆ, ರೂಪಕಗಳ ಅದ್ಭುತ ದೃಶ್ಯ ವೈಭವಗಳೊಂದಿಗೆ ಪ್ರಸ್ತುತಗೋಳ್ಳಲಿದ್ದು,ಶಂಕರನಾರಾಯಣ ಕೊರಗಿಯವರ ರೂಪಕದಲ್ಲಿ ರಾವಣ, ಕುಂಭಕರ್ಣ ವಿಭೀಷಣ ಜನ್ಮ ವೃತ್ತಾಂತ ಮೇಳೈಸಲಿದೆ. ಖ್ಯಾತ… Continue Reading →