Page 241 of 292

ಪರಿವಾರ (05-ಅಗೋಸ್ತು-2010)

05-ಅಗೋಸ್ತು-2010 ಅಶೋಕೆಯಲ್ಲಿ ನಡೆಯುತ್ತಿರುವ ಹದಿನೇಳನೇ ಚಾತುರ್ಮಾಸ್ಯದ ಶುಭಾವಸರದಲ್ಲಿ, ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ವಚನಾಮೃತಧಾರೆಯಲ್ಲಿ ಹರಿದುಬರುತ್ತಿರುವ ಪ್ರವಚನ ಮಾಲಿಕೆ. ವಿಷಯ: ಪರಿವಾರ Audio: Download: Link Facebook Comments Box

ರಾಮನ ಪ್ರತಿಬಿಂಬಗಳಲ್ಲಿ ರಾಮಾಯಣದ ಪ್ರತಿಬಿಂಬ…!

ಕುಶ-ಲವರನ್ನು ಕಣ್ದಣಿಯೆ ನೋಡಿದರು ಆದಿಕವಿಗಳು..
ಭೂಮಂಡಲಾಧೀಶ್ವರನ ಮಕ್ಕಳು ಮುನಿವೇಷದಲ್ಲಿ,ಅನಾಥರಂತೆ ಆಶ್ರಮವಾಸಿಗಳಾಗಿರುವುದನ್ನು ಕಂಡು ಕರಗಿ ಮರುಗಿತು ಅವರ ಹೃದಯ..
ಅನರ್ಘ್ಯವಾದ ಈ ಜೋಡಿಮುತ್ತುಗಳು ಆಶ್ರಮಕ್ಕಿಂತ ಅರಮನೆಯಲ್ಲಿ ಭೂಷಣವಲ್ಲವೇ..? ಎಂದು ಕೇಳಿತು ಅವರ ಮನಸ್ಸು..
ಕುಶ-ಲವರನ್ನು ಲೋಕಕ್ಕೆ ತಂದ, ಲೋಕದ ತಂದೆಯೊಡನೆ ಪುನರಪಿ ಬೆಸೆಯುವ ಬಗೆ ಯಾವುದೆಂದು ಚಿಂತಿಸತೊಡಗಿದ ಮುನಿಗಳಿಗೆ ಉತ್ತರ ರೂಪದಲ್ಲಿ ಹೊಳೆದಿದ್ದು ರಾಮಾಯಣವೇ..!

ತಾಯಿಯಿಂದ ತಂದೆಯೆಡೆಗೆ…
ಗುರುವಿನಿಂದ ಪ್ರಭುವಿನೆಡೆಗೆ..
ಆಶ್ರಮದಿಂದ ಅರಮನೆಯೆಡೆಗೆ.. ಈ ಮಕ್ಕಳನ್ನು ರಾಮಾಯಣವೇ ಕರೆದೊಯ್ಯಬಹುದಲ್ಲವೇ..?

ನಮನ (04-ಅಗೋಸ್ತು-2010)

04-ಅಗೋಸ್ತು-2010 ಅಶೋಕೆಯಲ್ಲಿ ನಡೆಯುತ್ತಿರುವ ಹದಿನೇಳನೇ ಚಾತುರ್ಮಾಸ್ಯದ ಶುಭಾವಸರದಲ್ಲಿ, ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ವಚನಾಮೃತಧಾರೆಯಲ್ಲಿ ಹರಿದುಬರುತ್ತಿರುವ ಪ್ರವಚನ ಮಾಲಿಕೆ. ವಿಷಯ: ನಮನ Audio: Download: Link Facebook Comments Box

Clean Minds Reflect Joy

Facebook Comments Box

ವಿಶ್ವ ಜನನಿ (03-ಅಗೋಸ್ತು-2010)

03-ಅಗೋಸ್ತು-2010 ಅಶೋಕೆಯಲ್ಲಿ ನಡೆಯುತ್ತಿರುವ ಹದಿನೇಳನೇ ಚಾತುರ್ಮಾಸ್ಯದ ಶುಭಾವಸರದಲ್ಲಿ, ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ವಚನಾಮೃತಧಾರೆಯಲ್ಲಿ ಹರಿದುಬರುತ್ತಿರುವ ಪ್ರವಚನ ಮಾಲಿಕೆ. ವಿಷಯ: ವಿಶ್ವ ಜನನಿ Audio: Facebook Comments Box

04-08-2010 ದಿನಚರಿ

     ॥ಹರೇರಾಮ॥
ಧ್ಯಾನಸಪ್ತಹ ಶಿಬಿರದಲ್ಲಿ ಶ್ರೀಗಳ ಮಾರ್ಗದರ್ಶನ.

03-08-2010.ದಿನಚರಿ

||ಹರೇ ರಾಮ||

ಬೆಳ್ಳೀಗ್ಗೆ.೦೯.೦೦ ರಿ೦ದ ೧೨.೦೦ ರ ವರೆಗೆ
ಅನುಷ್ಟಾನ ಶ್ರೀ ರಾಮದೇವರ ಪೂಜೆ.
ಶ್ರೀ ಗುರು ಬಿಕ್ಷಾ.
ಈ ದಿನದ ಬಿಕ್ಷಾಸೇವೆ.
ರಮೇಶ H.S
ಮಧ್ಯಾನ.೧೨.೦೦ ರಿ೦ದ ೦೨.೩೦ ರ ವರೆಗೆ ಪಾದಪೂಜೆ .

ಯಾವುದು ಸಾರ್ಥಕ ಬದುಕು – ಸುನಿಲ್ ಕುಲಕರ್ಣಿ

ಗುರುಗಳಿಗೆ ಸಾಷ್ಟಾಂಗ ನಮಸ್ಕಾರಗಳು, ಅವಕಾಶಕ್ಕಾಗಿ ವಂದಿಸುವೆ.. ಹೀಗೊಂದು ಘಟನೆ.. ವೇಗದೂತ ರೈಲೊಂದು ಅತ್ಯಂತ ವೇಗದಲ್ಲಿ  ಸಾಗುತ್ತಿತ್ತು.  ವೇಗದೂತ ರೈಲು ಆದ್ದರಿಂದ ಮದ್ಯದಲ್ಲಿ ಒಂದು ನಿಲ್ದಾಣಕ್ಕೆ ನಿಲುಗಡೆ ಇರಲಿಲ್ಲ. ನಿಲುಗಡೆ ಇಲ್ಲದ ನಿಲ್ದಾಣ ಸಮೀಪಿಸುತ್ತಿದ್ದಂತೆ ಚಾಲಕನಿಗೆ ಆ ನಿಲ್ದಾಣದಲ್ಲಿ ಅದೇ ಕಂಬಿಗಳ ಮೇಲೆಯೇ ಇನ್ನೊಂದು ರೈಲು ನಿಂತಿರುವುದು ಕಾಣಿಸಿತು! ಮುಂದೆ ಆಗುವ ಅನಾಹುತ ಒಂದು ಬಾರಿ ಅವನ… Continue Reading →

ರಾಘವೇಶ್ವರ ವಚನವಾರಿಧಿ

ವಿಜಯ ಕರ್ನಾಟಕಃ ರಾಘವೇಶ್ವರ ವಚನವಾರಿಧಿ Facebook Comments Box

ಗೋಕರ್ಣ (02-ಅಗೋಸ್ತು-2010)

02-ಅಗೋಸ್ತು-2010 ಅಶೋಕೆಯಲ್ಲಿ ನಡೆಯುತ್ತಿರುವ ಹದಿನೇಳನೇ ಚಾತುರ್ಮಾಸ್ಯದ ಶುಭಾವಸರದಲ್ಲಿ, ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯ ವಚನಾಮೃತಧಾರೆಯಲ್ಲಿ ಹರಿದುಬರುತ್ತಿರುವ ಪ್ರವಚನ ಮಾಲಿಕೆ. ವಿಷಯ: ಗೋಕರ್ಣ Audio: Download: Link Facebook Comments Box

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑