Page 264 of 292

ಶ್ರೀಭಾರತೀ ವಿದ್ಯಾ ಸಂಸ್ಥೆ- ಉರುವಾಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಸರ್ವೆ ನಂಬ್ರ ೨೬೯ | ೧ರಲ್ಲಿ ನಮ್ಮ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯು ಸುಮಾರು ೧೯೩೫ನೇ ಇಸವಿಯಿಂದ ಪ್ರಾರಂಭವಾಗಿದ್ದು, ಬನಾರಿ ಕೆ. ಸುಬ್ರಾಯ ಭಟ್ ಅವರ ನೇತೃತ್ವದಲ್ಲಿ ೧೯೫೫ರಲ್ಲಿ ಸ್ವಂತ ಕಟ್ಟಡ ಹೊಂದಿತು. ಆಗಿನ ಜಿಲ್ಲಾಧಿಕಾರಿ ಶ್ರೀ ರಾಜಾರಾಂ I A S ಇವರಿಂದ… Continue Reading →

A WISH…

Facebook Comments Box

ಕೃಷಿ ಮತ್ತು ಜೀವನ

ಕೃಷಿ ಮತ್ತು ಗೋವು

ಧರ್ಮ ಮತ್ತು ಮಾನವತೆ

ಹಿಂದೂ ಧರ್ಮ ಮತ್ತು ಆಧುನಿಕ ಜೀವನ ಪದ್ಧತಿ

ಶ್ರೀ ಸ್ವಯಂಭೂ ದೇವಾಲಯ ಕಡತೋಕಾ, ಹೊನ್ನಾವರ

ಶ್ರೀ ಸ್ವಯಂಭೂ ದೇವಾಲಯ ಕಡತೋಕಾ ಹೊನ್ನಾವರ ತಾಲೂಕು. ಉತ್ತರಕನ್ನಡ ಜಿಲ್ಲೆ ನಮೋಸ್ತು ಸ್ಥಾಣುಭೂತಾಯ ಜ್ಯೋತಿರ್ಲಿಂಗಾವೃತಾತ್ಮನೇ ಚತುರ್ಮೂರ್‍ತಿ ವಪುಚ್ಛಾಯ ಭಾಸಿತಾಂಗಾಯ ಶಂಭವೇ ಕಲಿಯುಗದಲ್ಲಿ ಲೋಕಕಲ್ಯಾಣಕ್ಕಾಗಿ ಭೂಮಿಗಳಿದು ಬಂದು ದೇವಾನುದೇವತೆಗಳು ನೆಲೆಸಿರುವ ಸ್ಥಳಗಳಿಗೆ ತಮ್ಮದೇ ಆದ ಸ್ಥಳಪುರಾಣವಿರುತ್ತದೆ. ಆದಿ ಕಾಲದಲ್ಲಿ ಶಿವನ ಪರಮಭಕ್ತನಾದ ಖರಾಸುರನು ತನ್ನ ತ್ರಿಕಾಲ ಪೂಜೆಗಾಗಿ ಸಮಯಕ್ಕೆ ಅನುಗುಣವಾಗಿ ಶಿವಲಿಂಗವನ್ನು ಸ್ಥಾಪಿಸಿ, ಪೂಜೆಗೈದು ಮುಂದೆ ಸಾಗುತ್ತಿದ್ದನು…. Continue Reading →

ಶ್ರೀಭಾರತೀ ಕಾಲೇಜು ಮಂಗಳೂರು

ಶ್ರೀಭಾರತೀ ಕಾಲೇಜು ಮಂಗಳೂರು ಜನಸಾಮಾನ್ಯರ ಕೈಗೆಟಕುವ ಉನ್ನತ ಶಿಕ್ಷಣವನ್ನು ನೀಡಬೇಕೆಂಬ ಉದ್ದೇಶದಿಂದ ಪರಮಪೂಜ್ಯರಾದ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಅನುಗ್ರಹದೊಂದಿಗೆ ಮಂಗಳೂರಿನಲ್ಲಿ ಶ್ರೀ ಭಾರತೀ ಕಾಲೇಜನ್ನು 2001 ಇಸವಿಯಲ್ಲಿ ಪ್ರಾರಂಭಿಸಲಾಯಿತು. ಬೆರಳೆಣಿಕೆಯ ಸಂಖ್ಯೆಯ ವಿಧ್ಯಾರ್ಥಿಗಳೊಂದಿಗೆ ಪ್ರಾರಂಭಿಸಲಾದ ಈ ಕಾಲೇಜಿನಲ್ಲಿ ಇದೀಗ ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ… Continue Reading →

ಶ್ರೀ ಮೂಲಾಪುರ ಪರಮೇಶ್ವರ ದೇವಸ್ಥಾನ ಮೂಳೂರು

ಶ್ರೀ ಮೂಲಾಪುರ ಪರಮೇಶ್ವರ ದೇವಸ್ಥಾನ ಮೂಳೂರು ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲೂಕು ಬಾಳೆಪುಣಿ ಗ್ರಾಮದ ಮೂಳೂರು (ಮಂಗಳೂರಿನಿಂದ ಸುಮಾರು ೨೭ಕಿ.ಮೀ ದೂರ)ನಲ್ಲಿರುವ ಶ್ರೀ ಮೂಲಾಪುರ ಪರಮೇಶ್ವರ ದೇವಸ್ಥಾನವನ್ನು ೧೦ನೆಯ ಶತಮಾನದಲ್ಲಿ ಈ ಪ್ರದೇಶವನ್ನಾಳಿದ ಕಿಲ್ಲವಂಶದ ಕನ್ನಯ್ಯ ಮತ್ತು ವಿಕ್ರಮಾದಿತ್ಯ ಎಂಬ ರಾಜರು ಕಟ್ಟಿಸಿದರು. ಜೈನರ ಆಡಳಿತದಲ್ಲಿ ಬಹಳ ವಿಜೃಂಭಣೆಯಿಂದ ಪೂಜೆ ಉತ್ಸವಾದಿಗಳು… Continue Reading →

ಅಮೃತಧಾರಾ ಗೋಶಾಲೆ ಕೋಲಾಡ, ಮಹಾರಾಷ್ಟ್ರ

ಅಮೃತಧಾರಾ ಗೋಶಾಲೆ ಕೋಲಾಡ, ಮಹಾರಾಷ್ಟ್ರ ಶ್ರೀ ಶ್ರೀ ರಾಘವೇಶ್ವರ ಭ್ಹಾರತೀ ಸ್ವಾಮಿಜಿಯವರ ಕನಸಿನ ಕೂಸಾದ “ಕಾಮದುಘಾ” ಈ ಯೋಜನೆಯಡಿಯಲ್ಲಿ ಹಾಗೂ ಅವರ ನೇತೃತ್ವದಲ್ಲಿ, ಅಮೃತಧಾರಾ ಗೋಶಾಲೆಯು ಮಹಾರಾಷ್ಟ್ರದ ಕೋಲಾಡ, ತಾ, ರೋಹಾ, ರಾಯಗಡ ಜಿಲ್ಲೆಯಲ್ಲಿ ಸ್ಥಾಪಿಸಲ್ಪಟ್ಟಿದೆ. ಸುಮಾರು ೧೫೦ ಆಕಳುಗಳನ್ನು ಈ ಯೋಜನೆಯಡಿಯಲ್ಲಿ ಸಾಕಲಾಗುತ್ತಿದೆ. ವಿಶ್ವದಿಂದ ನಶಿಸುತ್ತಿರುವ ಭಾರತೀಯ ಗೋವಂಶದ ತಳಿಗಳನ್ನು ಸಂರಕ್ಷಿಸಲು ಅಮೃತಧಾರಾ ಗೋಶಾಲೆಯು… Continue Reading →

« Older posts Newer posts »

© 2026 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑