ಹೇ ಮಾನವಾ. . . .!! ಬೇರೆಯವರೊಂದಿಗೆ ನೀನು ನಡೆದುಕೊಳ್ಳುತ್ತಿರುವ ರೀತಿ ಸರಿಯೋ – ತಪ್ಪೋ ಎನ್ನುವುದನ್ನು ಹೇಗೆ ತಿಳಿದುಕೊಳ್ಳುತ್ತೀಯೆ..? ಉತ್ತರ ಕ್ಲಿಷ್ಟವೇನೂ ಅಲ್ಲ.. ಒಂದು ವೇಳೆ ನಿನ್ನೊಡನೆ ಬೇರೆಯವರು ಹಾಗೆ ನಡೆದುಕೊಂಡರೆ ನಿನಗೆ ಹೇಗನಿಸುತ್ತದೆ – ಎಂಬುದನ್ನು ಕಲ್ಪಿಸಿಕೊಂಡರಾಯಿತು..
© 2025 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress
Theme by Anders Noren — Up ↑