ಸಲ್ಲದ ಆಸೆಯೊಂದು ಏನೆಲ್ಲ ಅನಾಹುತಗಳನ್ನು ಮಾಡಿಬಿಡಬಹುದು..!
ಸಲ್ಲದ ಆಸೆಯೊಂದು ಮನದಲ್ಲಿ ಮೂಡಿದರೆ, ಆ ವ್ಯಕ್ತಿ…
ಉಂಡ ಮನೆಗೆ ಎರಡೆಣಿಸಬಹುದು..!
ಮಮತೆಯ ಮಾತೆಯ ಮೇಲೆಯೇ ದುಂಡಾವೃತ್ತಿಗೆ ಮುಂದಾಗಬಹುದು..!
ಗೌರವದ ಗುರುವನ್ನೇ ಕೊಲ್ಲಲೆಳೆಸಬಹುದು..!
ರಕ್ಷಿಸಬೇಕಾದ ರಾಜನಾಗಿದ್ದರೂ ಚೋರನಂತೆ, ದರೋಡೆಕೋರನಂತೆ ವರ್ತಿಸಬಹುದು…!
ತಪೋಭೂಮಿಯನ್ನು ರಣಭೂಮಿಯನ್ನಾಗಿಸಬಹುದು..!
ಪ್ರೇಮದ ಗಂಗಾಧಾರೆ ಹರಿಯುವಲ್ಲಿ ದ್ವೇಷದ ವಿಷಜ್ವಾಲೆಯಾಗಿ ಉರಿಯಬಹುದು..!
ತನ್ನವರನ್ನೆಲ್ಲಾ ಸಾಲಾಗಿ ನಿಲ್ಲಿಸಿ ಬಲಿ ಕೊಡಬಹುದು.!!
29 Monday Chaturdashi 09,00am to 11.00 pm raama pooja 11.00 A.M to 12.00 A.M paada pooja mangalarati 03.00 P.M to 05.30 P.M Inauguration Gou Mahima & Bhagavatha Katha at Palace ground Bangalore Administrative Meeting 07.45 pm to 09.00 raama pooja… Continue Reading →
ಸುತ್ತಲೆಲ್ಲ ಮಲಗಿದ ಹಚ್ಚ ಹಸಿರು, ಬೀಸಿ ಬರುವ ಕಡಲ ಗಾಳಿ, ವಿಶಾಲವಾಗಿ ಹರಡಿದ ಮುರಕಲ್ಲಿನ ಬಯಲು, ಮಧ್ಯೆ ಸರೋವರ, ಪ್ರಶಾಂತ ಪರಿಸರದ ನಡುವೆ ಧಾರ್ಮಿಕ, ಆಧ್ಯಾತ್ಮಿಕ, ಮಾನಸಿಕ ಸಂತಸಗಳನ್ನು ಹೆಚ್ಚಿಸುವ ಮುಜುಂಗಾವು, ಮುಚುಕುಂದ ಮಹರ್ಷಿಯ ತಪೋಭೂಮಿ. ಧರ್ಮ ರಕ್ಷಕನೆಂದೇ ಹೆಸರು ಪಡೆದ ಪಾರ್ಥಸಾರಥಿ ಶ್ರೀಕೃಷ್ಣ ಆರಾಧ್ಯ ಮೂರುತಿಯಾಗಿರುವ ಈ ಭೂಮಿ ದೇವಾಲಯ, ನೇತ್ರಾಲಯ ಮತ್ತು ವಿದ್ಯಾಲಯಗಳ… Continue Reading →
ಶ್ರೀಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್-ಶ್ರೀಸಂಸ್ಥಾನ ಗೋಕರ್ಣ. ಶ್ರೀರಾಮಚಂದ್ರಾಪುರ ಮಠ ವಿದ್ಯಾನಿಕೇತನ ಮೂರೂರು- ಕಲ್ಲಬ್ಬೆ, ಅಂಚೆ: ಮೂರೂರು, ತಾ: ಕುಮಟಾ, ಜಿ: ಉ.ಕ 581343 ದೂ.ನಂ.(08386)268133 ದಿವಂಗತ ಶ್ರೀ ಎಲ್.ಟಿ.ಶರ್ಮ ಮತ್ತು ಡಾ|| ಕೃಷ್ಣ ಭಟ್ಟ ಹಳಕಾರ ಹಾಗೂ ಊರ ನಾಗರಿಕರು ಕೂಡಿ ಕ್ರಿ.ಶ 1958 ರಲ್ಲಿ ವಿದ್ಯಾನಿಕೇತನ ಮೂರೂರು-ಕಲ್ಲಬ್ಬೆ ಶಿಕ್ಷಣ ಸಂಸ್ಥೆ ಸ್ಥಾಪನೆ ಆಯಿತು ಮತ್ತು 1958 ರಲ್ಲಿ ಪ್ರಗತಿ… Continue Reading →
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಸರ್ವೆ ನಂಬ್ರ ೨೬೯ | ೧ರಲ್ಲಿ ನಮ್ಮ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯು ಸುಮಾರು ೧೯೩೫ನೇ ಇಸವಿಯಿಂದ ಪ್ರಾರಂಭವಾಗಿದ್ದು, ಬನಾರಿ ಕೆ. ಸುಬ್ರಾಯ ಭಟ್ ಅವರ ನೇತೃತ್ವದಲ್ಲಿ ೧೯೫೫ರಲ್ಲಿ ಸ್ವಂತ ಕಟ್ಟಡ ಹೊಂದಿತು. ಆಗಿನ ಜಿಲ್ಲಾಧಿಕಾರಿ ಶ್ರೀ ರಾಜಾರಾಂ I A S ಇವರಿಂದ… Continue Reading →
ಶ್ರೀಭಾರತೀ ಕಾಲೇಜು ಮಂಗಳೂರು ಜನಸಾಮಾನ್ಯರ ಕೈಗೆಟಕುವ ಉನ್ನತ ಶಿಕ್ಷಣವನ್ನು ನೀಡಬೇಕೆಂಬ ಉದ್ದೇಶದಿಂದ ಪರಮಪೂಜ್ಯರಾದ ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಅನುಗ್ರಹದೊಂದಿಗೆ ಮಂಗಳೂರಿನಲ್ಲಿ ಶ್ರೀ ಭಾರತೀ ಕಾಲೇಜನ್ನು 2001 ಇಸವಿಯಲ್ಲಿ ಪ್ರಾರಂಭಿಸಲಾಯಿತು. ಬೆರಳೆಣಿಕೆಯ ಸಂಖ್ಯೆಯ ವಿಧ್ಯಾರ್ಥಿಗಳೊಂದಿಗೆ ಪ್ರಾರಂಭಿಸಲಾದ ಈ ಕಾಲೇಜಿನಲ್ಲಿ ಇದೀಗ ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ… Continue Reading →