ಬೆಂಗಳೂರು : ಗೋವು ಯಾವುದೇ ಬೇದ ಭಾವ ಮಾಡದೇ, ಎಲ್ಲರಿಗೂ ಹಾಲುಕೊಡುತ್ತದೆ, ಆದರೆ ನಾವು ಗೋವು ಹಾಲು ಕೊಡುವವವರೆಗೆ ಕರೆದುಕೊಂಡು, ನಂತರ ಬೀದಿಗೆ ತಳ್ಳುತ್ತೇವೆ. ಬೀದಿಯಲ್ಲಿ ತಿರುಗುತ್ತಾ, ಪ್ಲಾಸ್ಟಿಕ್ ಇತ್ಯಾದಿಗಳನ್ನು ಗೋವು ತಿನ್ನುವಂತಗಿರುವುದು ಮನುಷ್ಯ ಕುಲಕ್ಕೇ ಕಲಂಕ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶಸಭೆಯಲ್ಲಿ ಸಾನ್ನಿಧ್ಯವಹಿಸಿ ಬೀಡಾಡಿ ದನಗಳ… Continue Reading →
ಪ್ರತಿಭೆ ಹೊರಬರಲು ಹಣ ಅಡ್ಡಿಯಾಗಬಾರದು- ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಕೆಲವರಲ್ಲಿ ಪ್ರತಿಭೆಗಳಿರತ್ತೆ, ಆದರೆ ಸಾಧನೆ ಮಾಡಲು ಹಣವಿರಲ್ಲ,ಪ್ರತಿಭೆ ಹೊರಬರಲು ಹಣ ಅಡ್ಡಿಯಾಗಬಾರದು ಎನ್ನುವ ಕಾರಣದಿಂದ ವಿದ್ಯಾನಿಧಿಯ ಕಲ್ಪನೆ ಮಾಡಲಾಗಿದೆ ಎಂದು ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು. ಅವರು ಇಂದು ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆದ “ಮುಕ್ರಿ ಸಮಾಜದ ಬಡ ವಿದ್ಯಾರ್ಥಿಗಳಿಗೆ ವಿದ್ಯಾ ಸಹಾಯಧನ ವಿತರಣಾ ಕಾರ್ಯಕ್ರಮ’ದಲ್ಲಿ ದಿವ್ಯಸಾನ್ನಿಧ್ಯ ವಹಿಸಿ… Continue Reading →
ಶ್ರೀಕ್ಷೇತ್ರ ಗೋಕರ್ಣ – ಶಿವರಾತ್ರಿ ಮಹೋತ್ಸವ ಪುರಾಣ ಪ್ರಸಿದ್ದ ಶ್ರೀಕ್ಷೇತ್ರ ಗೋಕರ್ಣದ ಸಾರ್ವಭೌಮ ಮಹಾಬಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ದಿವ್ಯ ಮಾರ್ಗದರ್ಶನದಲ್ಲಿ ದಿನಾಂಕ 02/03/2016 ರಿಂದ 09/03/2016ವರೆಗೆ ಹಲವಾರು ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ತಳಿಲುತೋರಣ – ವಿದ್ಯುದ್ದೀಪಾಲಂಕಾರಗಳಿಂದ ದೇವಾಲಯದ ಪರಿಸರವನ್ನು ಶೃಂಗರಿಸಲಾಗಿದೆ. ದಿನಾಂಕ 07/03/2016 ಸೋಮವಾರ ಶಿವರಾತ್ರಿಯ ಶಿವಯೋಗದ ಶುಭಪರ್ವದಂದು… Continue Reading →
ಕಾಮದುಘಾ – ಗೋಮಹೋತ್ಸವ – Festival of Cows – A Day for GouMatha :15/01/2016 ಭಾರತೀಯ ಸಂಸ್ಕೃತಿಯ ಮೂಲಾಧಾರವಾಗಿರುವ, ದೇಶದ ಆರ್ಥಿಕ – ಸಾಮಾಜಿಕ – ಧಾರ್ಮಿಕ ಜಗತ್ತಿನ ಬೆನ್ನೆಲುಬಾದ ಭಾರತೀಯ ಗೋವಿನ ಕುರಿತಾಗಿ ಜಾಗತಿಕಮಟ್ಟದಲ್ಲಿ ಜಾಗೃತಿ ಮೂಡಿಸುತ್ತಿರುವ ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು, ಸಮಾಜದ ಸ್ವಾಸ್ಥ್ಯಕ್ಕಾಗಿ ಹತ್ತಾರು ಸಮಾಜಮುಖೀ ಯೋಜನೆಗಳನ್ನು ಸಂಕಲ್ಪಿಸಿದವರು. ಭಾರತೀಯ… Continue Reading →
ಶ್ರೀಗಳು ಪ್ರಾತಃ ಪೂಜೆಯನ್ನು ಪಂಢರಾಪುರದ ಸಂಜಯ್ ಆನಂದ್ ತಾಠೆ ರವರ ಮನೆಯಲ್ಲಿ ನೆರವೇರಿಸಿದರು.. ಅಲ್ಲಿಂದ ವಿಠೋಬ ಮತ್ತು ರುಕ್ಮಿಣಿಯರ ದರ್ಶನ ಪಡೆದರು.. ಅಪರಾಹ್ನ ಪಲ್ಟನ್( ಮಹಾರಾಷ್ಟ್ರ) ದಲ್ಲಿ ನಡೆದ ವಿಶ್ವಮಂಗಲ ಗೋ ಗ್ರಾಮ ಯಾತ್ರಾ ಕಾರ್ಯಕ್ರಮ ದಲ್ಲಿ ದಿವ್ಯ ಸಾನಿಧ್ಯವನ್ನಿತ್ತು ಮಾರ್ಗದರ್ಶನ ನೀಡಿದರು.. ಕಾರ್ಯಕ್ರಮದಲ್ಲಿ ಸ್ವಾಮೀ ಧಾರೇಶ್ವರ ಮಹಾರಾಜ್ ಮುಂತಾದವರು ಭಾಗವಹಿಸಿದ್ದರು.. ನಾವು ಶಂಕರಾಚಾರ್ಯರಾಗಿ ಇಲ್ಲಿಗೆ… Continue Reading →