Tag Swamiji

ಗೋವಾಣಿ : Cow Story 8 : ಶ್ರೀಶ್ರೀ ಸಂದರ್ಶನ – ‘ಗೋ’ರಕ್ಷಕ-ಸಂರಕ್ಷಣೆಗೆ ಸೂಕ್ತ ನಿಯಮ-ಕಾನೂನು ಅವಶ್ಯ

ಗೋ ಸಂರಕ್ಷಣೆ ಮತ್ತು ಗೋರಕ್ಷಕರ ವಿಚಾರ ಇಂದು ಸುದ್ದಿಯ ಕೇಂದ್ರಬಿಂದು. ಗೋರಕ್ಷಕರ ಹೆಸರಿನಲ್ಲಿ ದುಷ್ಕರ್ಮಿಗಳು ನಡೆಸುತ್ತಿರುವ ದುಷ್ಕ್ರತ್ಯಗಳಿಂದಾಗಿ ನೈಜ ಗೋರಕ್ಷಕರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಗೋಸಂರಕ್ಷಣೆ ಮತ್ತು ಗೋರಕ್ಷಕರ ವಿಚಾರದಲ್ಲಿ ಸೂಕ್ತ ನಿಯಮ ಕಾನೂನು ರಚನೆಯಾಗಬೇಕಾಗದ್ದು ಇಂದಿನ ಅವಶ್ಯ ಎನ್ನುತ್ತಾರೆ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು. ಪ್ರಕಟಣೆ ಕೃಪೆ: ಗೋವಾಣಿ e-ವಾರಪತ್ರಿಕೆ ( www.gouvaani.in ) ‘ಗೋ’ರಕ್ಷಕ-ಸಂರಕ್ಷಣೆಗೆ ಸೂಕ್ತ ನಿಯಮ-ಕಾನೂನು ಅವಶ್ಯ 1…. Continue Reading →

16-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 60– Report

ಗೋರಕ್ಷಣೆಗಾಗಿ ಸೀಮೋಲ್ಲಂಘನ ಮಾಡಿ ಬೆಂಗಳೂರು : ಕಸಾಯಿಖಾನೆಗೆ ಹೋಗುತ್ತಿದ್ದ ಧವಳಗಿರಿ ನಂದಿಗೆ ಅಭಯವನ್ನು ನೀಡುವುದರ ಮೂಲಕ ಆರಂಭವಾದ ಗೋಚಾತುರ್ಮಾಸ್ಯ ಯಾವುದೇ ವಿಘ್ನಗಳಿಲ್ಲದೇ ನಿರ್ವಿಘ್ನವಾಗಿ ಪರ್ಯವಸಾನವಾಗಿದೆ. ಈ ಬಾರಿ ಚಾತುರ್ಮಾಸ್ಯದಲ್ಲೂ ಮಠದ ಮೇಲೆ ಆಕ್ರಮಣದ ಪ್ರಯತ್ನಗಳಾಗಿವೆ,  ಆದರೆ ಗೋವಿನ ಹೆಸರಿನಲ್ಲೇ ಕಷ್ಟಗಳನ್ನು ನಿವಾರಿಸುವ ಶಕ್ತಿ ಇರುವುದರಿಂದ ಯಾವುದೇ ಕೆಡುಕಿನ ಉದ್ದೇಶದ ಪ್ರಯತ್ನಗಳೂ ಸಫಲವಾಗಿಲ್ಲ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ… Continue Reading →

14-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 58– Report

ಬೆಂಗಳೂರು : ಮನೆಯಲ್ಲಿ ಹೆಣ್ಣು ಮಗು ಜನಿಸಿದರೆ , ಕೊಟ್ಟಿಗೆಯಲ್ಲಿ ಗಂಡುಕರು ಜನಿಸಿದರೆ ಬೇಸರಿಸುತ್ತೇವೆ. ಆದರೆ ಹಾಗಾಗಬಾರದು, ಹೆಣ್ಣುಮಗುವನ್ನು ಪ್ರೀತಿಯಿಂದ ಕಾಣಬೇಕು, ಹಾಗೆಯೇ ಗಂಡುಕರುವನ್ನು ಕಸಾಯಿಖಾನೆಗೆ ಸಾಗಿಸದೇ ಸಹಜವಾಗಿ ಸಾಕಬೇಕು. ನಂದಿ/ಎತ್ತಿನಿಂದ ಅನೇಕ ಪ್ರಯೋಜನಗಳಿದ್ದು, ಎತ್ತನ್ನು ಸರಿಯಾಗಿ ಬಳಸಿಕೊಂಡರೆ ರೈತರು ಸ್ವಾವಲಂಬಿ ಬದುಕನ್ನು ಬಾಳಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ… Continue Reading →

11-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 55– Report

ಬೆಂಗಳೂರು : ಗುರುವನ್ನು ತಿರಸ್ಕರಿಸಿದರೆ, ಗುರುವನ್ನು ಅಗೌರವದಿಂದ ಕಂಡರೆ ನೋವು – ಪತನ ನಿಶ್ಚಿತ, ದೇವರಾಜ ಇಂದ್ರ ದೇವಗುರು ಬೃಹಸ್ಪತಿಯನ್ನು ಅಗೌರವದಿಂದ  ಕಂಡದ್ದರಿಂದ ದಾನವರ ಜೊತೆ ನಡೆದ ಯುದ್ಧದಲ್ಲಿ ಸೋತು ಸರ್ವಪತನ ಹೊಂದಿದ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ ಬೆಂಗಳೂರು ಶಾಖಾಮಠದಲ್ಲಿ ಸಂಪನ್ನವಾದ ಗೋಕಥಾದಲ್ಲಿ ಸಮುದ್ರ ಮಥನ – ಕಾಮಧೇನು… Continue Reading →

08-ಸೆಪ್ಟೆಂಬರ್ -2016 : ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯ : ದಿನ 52– Report

ಬೆಂಗಳೂರು : ಗೋವು ಯಾವುದೇ ಬೇದ ಭಾವ ಮಾಡದೇ, ಎಲ್ಲರಿಗೂ ಹಾಲುಕೊಡುತ್ತದೆ, ಆದರೆ ನಾವು ಗೋವು ಹಾಲು ಕೊಡುವವವರೆಗೆ ಕರೆದುಕೊಂಡು, ನಂತರ ಬೀದಿಗೆ ತಳ್ಳುತ್ತೇವೆ. ಬೀದಿಯಲ್ಲಿ ತಿರುಗುತ್ತಾ, ಪ್ಲಾಸ್ಟಿಕ್ ಇತ್ಯಾದಿಗಳನ್ನು ಗೋವು ತಿನ್ನುವಂತಗಿರುವುದು ಮನುಷ್ಯ ಕುಲಕ್ಕೇ ಕಲಂಕ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ ಗೋಸಂದೇಶಸಭೆಯಲ್ಲಿ ಸಾನ್ನಿಧ್ಯವಹಿಸಿ  ಬೀಡಾಡಿ ದನಗಳ… Continue Reading →

ಅರಿವು, ಭಾವ ಹಾಗೂ ಸಾಹಸಕ್ಕೆ ಶ್ರೀರಾಮಚಂದ್ರಾಪುರಮಠದ ಸನ್ಮಾನ – 27/02/2016

 ಅರಿವು, ಭಾವ ಹಾಗೂ ಸಾಹಸಕ್ಕೆ ಶ್ರೀರಾಮಚಂದ್ರಾಪುರಮಠದ ಸನ್ಮಾನ ಕಾಲ: 27/02/2016 ದೇಶ: ಶ್ರೀರಾಮಾಶ್ರಮ,ಬೆಂಗಳೂರು ನಮ್ಮ ಕಣ್ಣಮುಂದೆ ಅನ್ಯಾಯವಾಗುತ್ತಿದ್ದಾಗ ಸುಮ್ಮನೇ ಇರಬಾರದು, ಅನ್ಯಾಯವನ್ನು ತಡೆಯಬೇಕು, ಈ ದಿಶೆಯಲ್ಲಿ ಅಕ್ರಮವಾಗಿ ಸಾಗಾಟಮಾಡಲಾಗುತ್ತಿದ್ದ ಗೋವುಗಳನ್ನು ದಿಟ್ಟತನದಿಂದ ಸಂರಕ್ಷಿಸಿದ ರಿತಿಕಾಳ ಹೋರಾಟ ಸಮಾಜಕ್ಕೆ ಮಾದರಿ, ಹಾಗೆಯೇ ನಮ್ಮ ಸಂಸ್ಕತಿಯನ್ನು ಮರೆಯುತ್ತಿರುವ ಕಾಲಗಟ್ಟದಲ್ಲಿ ಇಸ್ಲಾಂ ಮತದ ಫಾತಿಮತ್ ರಾಮಾಯಣ ಪರೀಕ್ಷೆಯಲ್ಲಿ ಪ್ರಥಮ ಸ್ಥಾನಪಡೆದಿರುವುದು… Continue Reading →

Watch: Samskruta Asheervachana by Sri Sri Raghaveshwara Bharati Maha Swamiji

Watch: Samskruta Asheervachana by Sri Sri Raghaveshwara Bharati Maha Swamiji youtu.be/xNbOhroIjnI Sri Sri Raghaveshwara Bharati MahaSwamiji blessing with Video-Asheervachana for “Samskruta Vāgvarďhana Kāryāgāra” held at SriBharati Vidyapeetha, Mujungavu on 19-Jan-2016. Video Link: youtu.be/xNbOhroIjnI

ಕಾಮದುಘಾ – ದ್ವೈಮಾಸಿಕ ಪತ್ರಿಕೆ : ಜನವರಿ – ಫೆಬ್ರವರಿ 2016

ಕಾಮದುಘಾ – ದ್ವೈಮಾಸಿಕ ಪತ್ರಿಕೆ – Kamadugha Bimonthly Magazine  ಜನವರಿ – ಫೆಬ್ರವರಿ 2016    

ಕಾಮದುಘಾ – ಗೋಮಹೋತ್ಸವ – Festival of Cows – A Day for GouMatha :15/01/2016

ಕಾಮದುಘಾ – ಗೋಮಹೋತ್ಸವ – Festival of Cows – A Day for GouMatha :15/01/2016 ಭಾರತೀಯ ಸಂಸ್ಕೃತಿಯ ಮೂಲಾಧಾರವಾಗಿರುವ, ದೇಶದ ಆರ್ಥಿಕ – ಸಾಮಾಜಿಕ – ಧಾರ್ಮಿಕ ಜಗತ್ತಿನ ಬೆನ್ನೆಲುಬಾದ ಭಾರತೀಯ ಗೋವಿನ ಕುರಿತಾಗಿ ಜಾಗತಿಕಮಟ್ಟದಲ್ಲಿ ಜಾಗೃತಿ ಮೂಡಿಸುತ್ತಿರುವ ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು, ಸಮಾಜದ ಸ್ವಾಸ್ಥ್ಯಕ್ಕಾಗಿ ಹತ್ತಾರು ಸಮಾಜಮುಖೀ ಯೋಜನೆಗಳನ್ನು ಸಂಕಲ್ಪಿಸಿದವರು. ಭಾರತೀಯ… Continue Reading →

ಕಾಮದುಘಾ – ಗೋಮಹೋತ್ಸವ – Gou Mahotsava: 15/01/2016

ಕಾಮದುಘಾ – ಗೋಮಹೋತ್ಸವ – Gou Mahotsava: 15/01/2016 ಜೀವ ರಾಶಿಗಳ ಜನನಿ – ಧರಣಿಯ ಧಾರಿಣಿ – ಗೋಮಾತೆಗಾಗಿ ನಮ್ಮ ಹಬ್ಬ, ಕಾಮದುಘಾ – ಗೋಮಹೋತ್ಸವ Kamadugha – Gou Mahotsava Sri Bharati Vidyalaya – Bengaluru 15-01-2016, 8am till 8pm

« Older posts Newer posts »

© 2025 HareRaama : Official website of Sri Sri Raghaveshwara Bharati Swamiji, Pontiff – Sri Ramachandrapura Matha Hosanagara — Powered by WordPress

Theme by Anders NorenUp ↑